Subscribe to Updates

    Get the latest creative news from FooBar about art, design and business.

    What's Hot

    ಬೊಳುವಾರು ಶ್ರೀ ಶಕ್ತಿ ಆಂಜನೇಯ ಮಂತ್ರಾಲಯದಲ್ಲಿ ಪತ್ತನಾಜೆ ತಾಳಮದ್ದಳೆ ಕೂಟ

    May 25, 2026

    ಗಂಟಾಲ್‌ಕಟ್ಟೆಯ ಚರ್ಚ್‌ ಸಭಾಂಗಣದಲ್ಲಿ ಗುಮಟೆ ಕಾರ್ಯಾಗಾರ

    May 25, 2026

    ‘ಒಂದು ಕಥೆ-ಒಂದು ಪ್ರೇರಣೆ’ ಕಥೆ ಹೇಳುವ ಸ್ಪರ್ಧೆ | ಕೊನೆಯ ದಿನಾಂಕ ಮೇ 30

    May 25, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಹಾಸನ ಜಿಲ್ಲಾಧ್ಯಕ್ಷರಾಗಿ ಸಾಹಿತಿ ವಾಸು ಸಮುದ್ರವಳ್ಳಿ ಆಯ್ಕೆ
    Literature

    ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಹಾಸನ ಜಿಲ್ಲಾಧ್ಯಕ್ಷರಾಗಿ ಸಾಹಿತಿ ವಾಸು ಸಮುದ್ರವಳ್ಳಿ ಆಯ್ಕೆ

    May 25, 2026No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಹಾಸನ : ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ (ರಿ.) ಬೆಂಗಳೂರು ಈಗಾಗಲೇ ರಾಜ್ಯ, ಹೊರರಾಜ್ಯ, ಹೊರ ದೇಶಗಳಲ್ಲೂ ತನ್ನ ಘಟಕಗಳ ಮುಖೇನ ಕನ್ನಡ ಸಾಹಿತ್ಯಿಕ ಕೈಂಕರ್ಯಗಳನ್ನು ಮಾಡುತ್ತಾ ಬಂದಿದೆ. ಹಾಸನ ಜಿಲ್ಲಾ ಕೇಂದ್ರ ಕನ್ನಡ ಸಾಹಿತ್ಯ ವೇದಿಕೆಯ ಕಾರ್ಯ ಚಟವಟಿಕೆಗಳನ್ನು ಇನ್ನಷ್ಟು ಬಲಗೊಳಿಸಲು ಸಾಹಿತಿ ಹಾಗೂ ಕೇಂದ್ರ ಸಮಿತಿಯ ಟ್ರಸ್ಟಿ ವಾಸು ಸಮುದ್ರವಳ್ಳಿಯವರನ್ನು ಹಾಸನ ಜಿಲ್ಲಾ ನೂತನ ಅಧ್ಯಕ್ಷರನ್ನಾಗಿ ಎರಡನೇ ಅವಧಿಗೆ ಆಯ್ಕೆ ಮಾಡಲಾಗಿದೆ ಎಂದು ಕೇಂದ್ರ ಕನ್ನಡ ಸಾಹಿತ್ಯ ವೇದಿಕೆಯ ಸಂಸ್ಥಾಪಕ ಅಧ್ಯಕ್ಷ ಕೊಟ್ರೇಶ್ ಎಸ್. ಉಪ್ಪಾರ್ ತಿಳಿಸಿದ್ದಾರೆ.

    ದಿನಾಂಕ 23 ಮೇ 2026ರ ಶನಿವಾರ ಹಾಸನ ನಗರದಲ್ಲಿ ಸಂಸ್ಥಾಪಕ ಅಧ್ಯಕ್ಷ ಕೊಟ್ರೇಶ್ ಎಸ್. ಉಪ್ಪಾರ್ ಅಧ್ಯಕ್ಷತೆಯಲ್ಲಿ ಕರೆದ ಟ್ರಸ್ಟಿ ಸಭಯಲ್ಲಿ 2018ರಿಂದ 2023ರವರೆಗೆ ಮೊದಲ ಅವಧಿಯಲ್ಲಿ ಹಾಸನ ಜಿಲ್ಲಾಧ್ಯಕ್ಷರಾಗಿ ಯಶಸ್ವೀಯಾಗಿ ಸಂಘಟಿಸಿ ಉತ್ತಮ ಕಾರ್ಯಕ್ರಮಗಳ ಮುಖೇನ ವೇದಿಕೆಯನ್ನು ಗುಣಾತ್ಮಕವಾಗಿ ಕಟ್ಟಿಬೆಳೆಸಿದ್ದ ವಾಸು ಸಮುದ್ರವಳ್ಳಿಯವರನ್ನು ಎರಡನೇ ಅವಧಿಗೆ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ಕೇಂದ್ರ ಸಮಿತಿಯ ಟ್ರಸ್ಟಿಗಳಾದ ನಾಗರಾಜ್ ದೊಡ್ಡಮನಿ, ಎಚ್.ಎಸ್. ಬಸವರಾಜ್, ವಾಸು ಸಮುದ್ರವಳ್ಳಿ ಉಪಸ್ಥಿತರಿದ್ದರು. ದೇಸು ಆಲೂರು ಹಾಗೂ ಡಾ. ಪಿ. ದಿವಾಕರ ನಾರಾಯಣ ದೂರವಾಣಿ ಮೂಲಕ ಆಯ್ಕೆಗೆ ಸಮ್ಮತಿ ಸೂಚಿಸಿದರು. ವೇದಿಕೆಯ ಬೈಲಾ ನಿಯಮದಡಿ ಹಾಸನ ಜಿಲ್ಲೆ ಹಾಗೂ ಎಲ್ಲಾ ತಾಲೂಕುಗಳಲ್ಲಿ ಸಂಘಟನೆಯನ್ನು ಇನ್ನಷ್ಟು ಬಲಪಡಿಸಲು ತೀರ್ಮಾನಿಸಲಾಯಿತು.

    baikady Literature roovari
    Share. Facebook Twitter Pinterest LinkedIn Tumblr WhatsApp Email
    Previous Articleಹಿರಿಯ ನಾಟಕಕಾರ, ಸಿನಿಮಾ ನಿರ್ಮಾಪಕ ಡಾ. ಸಂಜೀವ ದಂಡಕೇರಿಯವರಿಗೆ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ ಪ್ರದಾನ
    Next Article ಉದಯೋನ್ಮುಖ ನೃತ್ಯ ಕಲಾವಿದೆ ಕುಮಾರಿ ವೈಷ್ಣವಿ ಜಯಶಂಕರ್ ರಂಗಪ್ರವೇಶ
    roovari

    Add Comment Cancel Reply


    Related Posts

    ಬೊಳುವಾರು ಶ್ರೀ ಶಕ್ತಿ ಆಂಜನೇಯ ಮಂತ್ರಾಲಯದಲ್ಲಿ ಪತ್ತನಾಜೆ ತಾಳಮದ್ದಳೆ ಕೂಟ

    May 25, 2026

    ಗಂಟಾಲ್‌ಕಟ್ಟೆಯ ಚರ್ಚ್‌ ಸಭಾಂಗಣದಲ್ಲಿ ಗುಮಟೆ ಕಾರ್ಯಾಗಾರ

    May 25, 2026

    ‘ಒಂದು ಕಥೆ-ಒಂದು ಪ್ರೇರಣೆ’ ಕಥೆ ಹೇಳುವ ಸ್ಪರ್ಧೆ | ಕೊನೆಯ ದಿನಾಂಕ ಮೇ 30

    May 25, 2026

    ಉದಯೋನ್ಮುಖ ನೃತ್ಯ ಕಲಾವಿದೆ ಕುಮಾರಿ ವೈಷ್ಣವಿ ಜಯಶಂಕರ್ ರಂಗಪ್ರವೇಶ

    May 25, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.