Subscribe to Updates

    Get the latest creative news from FooBar about art, design and business.

    What's Hot

    ಕದ್ರಿ ಗೋಕುಲ್ ರೆಸಿಡೆನ್ಸಿಯಲ್ಲಿ ‘ನಾದಾಲಯ’ ಗೃಹ ಸಂಗೀತ ಕಛೇರಿ | ಮಾರ್ಚ್ 01

    February 27, 2026

    ಸುಮನಸಾ ಕೊಡವೂರು ನಾಟಕೋತ್ಸವ ‘ರಂಗಹಬ್ಬ-14’ರ ಐದನೇ ದಿನದ ಕಾರ್ಯಕ್ರಮ

    February 27, 2026

    ಸುಮನಸಾ ಕೊಡವೂರು ನಾಟಕೋತ್ಸವ ‘ರಂಗಹಬ್ಬ-14’ರ ನಾಲ್ಕನೇ ದಿನದ ಕಾರ್ಯಕ್ರಮ

    February 27, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ಬೆಂಗಳೂರಿನಲ್ಲಿ ಸಾಹಿತಿ ಹೆಚ್. ಎಸ್. ವೆಂಕಟೇಶಮೂರ್ತಿ ಇವರಿಗೆ ನುಡಿ ನಮನ
    Kannada

    ಬೆಂಗಳೂರಿನಲ್ಲಿ ಸಾಹಿತಿ ಹೆಚ್. ಎಸ್. ವೆಂಕಟೇಶಮೂರ್ತಿ ಇವರಿಗೆ ನುಡಿ ನಮನ

    June 11, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬೆಂಗಳೂರು : ಯಶವಂತಪುರ ವಿಧಾನಸಭಾ ಕ್ಷೇತ್ರ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಖ್ಯಾತ ಕವಿ, ಸಾಹಿತಿ ಹೆಚ್. ಎಸ್. ವೆಂಕಟೇಶಮೂರ್ತಿ ಇವರಿಗೆ ನುಡಿ ನಮನ ಹಾಗೂ ಖ್ಯಾತಿ ಗಾಯಕಿ ಸಂಗೀತ ಕಟ್ಟಿ ಇವರಿಂದ ಗಾಯನ ಕಾರ್ಯಕ್ರಮ ದಿನಾಂಕ 15 ಜೂನ್ 2025ರ ಭಾನುವಾರ ಬೆಳಗ್ಗೆ ಘಂಟೆ 10.00 ರಿಂದ ಕೆಂಗೇರಿ ಉಪನಗರದ ಶೇಷಾದ್ರಿಪುರಂ ಕಾಲೇಜು ಸಭಾಂಗಣದಲ್ಲಿ ನಡೆಯಲಿದೆ.

    ಯಶವಂತಪುರ ಕ್ಷೇತ್ರ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಸುಧೀಂದ್ರ ಕುಮಾರ್ ಇವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಸಮಾರಂಭದಲ್ಲಿ ಖ್ಯಾತ ಕವಿ ಡಾ. ಬಿ. ಆರ್. ಲಕ್ಷ್ಮಣರಾವ್ ನುಡಿ ನಮನ ಸಲ್ಲಿಸಲಿದ್ದಾರೆ. ಪ್ರಜಾವಾಣಿ ಸಂಪಾದಕರಾದ ರವೀಂದ್ರ ಭಟ್, ಖ್ಯಾತ ರಂಗಕರ್ಮಿ ಶ್ರೀನಿವಾಸ ಜಿ. ಕಪ್ಪಣ್ಣ, ಪ್ರಾಧ್ಯಾಪಕಿ ಹಾಗೂ ಲೇಖಕಿಯಾದ ಡಾ. ವತ್ಸಲ ಮೋಹನ್, ಎಚ್. ಎಸ್. ವಿ. ಕುರಿತು ಮಾತನಾಡಲಿದ್ದಾರೆ‌ಬೆಂಗಳೂರು ನಗರ ಜಿಲ್ಲಾ ಕಸಾಪ ಅಧ್ಯಕ್ಷ ಎಂ ಪ್ರಕಾಶಮೂರ್ತಿ ಡಾ. ಜೈರಾಮ್, ಡಾ. ಮಂಜುನಾಥ್, ಡಾ. ವೆಂಕಟಸ್ವಾಮಿ, ಡಾ, ವಿನಯ್ ಪಾಲ್ಗೊಳ್ಳಲಿದ್ದಾರೆ.

    ಹೆಚ್. ಎಸ್. ವಿ. ರಚಿಸಿದ ಗೀತೆಗಳ ಗಾಯನವನ್ನ ಖ್ಯಾತ ಅಂತರಾಷ್ಟ್ರೀಯ ಜಾನಪದ ಗಾಯಕ ಅಪ್ಪಗೆರೆ ತಿಮ್ಮರಾಜು, ಸ್ಥಳಿಯ ಕಲಾವಿದರಾದ ವೀರೇಶ್, ರವಿ ಇಗ್ಗಲೂರು, ಸೇರಿದಂತೆ ಹಲವರು ಗಾಯನ ನಡೆಸಿಕೊಡಲಿದ್ದಾರೆ. ಬಳಿಕ ಖ್ಯಾತ ಸಂಗೀತಗಾರರಾದ ಶ್ರೀಮತಿ ಸಂಗೀತ ಕಟ್ಟಿ ಇವರಿಂದ ಗಾಯನ ನಡೆಯಲಿದೆ‌ ಎಂದು ಯಶವಂತಪುರ ವಿಧಾನಸಭಾ ಕ್ಷೇತ್ರ ಕನ್ನಡ ಸಾಹಿತ್ಯ ಪರಿಷತ್ತು ಇದರ ಅಧ್ಯಕ್ಷರಾದ ಹೆಚ್. ಎಸ್. ಸುಧೀಂದ್ರ ಕುಮಾರ್
    ತಿಳಿಸಿದ್ದಾರೆ.

    baikady kannada Literature roovari
    Share. Facebook Twitter Pinterest LinkedIn Tumblr WhatsApp Email
    Previous Articleಡಾ. ಜಿ.ಎಲ್. ಹೆಗಡೆ ಮತ್ತು ಸರ್ಪಂಗಳ ಈಶ್ವರ ಭಟ್ ಇವರಿಗೆ ‘ಯಕ್ಷಗಾನ ಕಲಾರಂಗ ಪ್ರಶಸ್ತಿ’
    Next Article ಬೆಂಗಳೂರಿನ ‘ಪರಂಪರಾ’ ದಲ್ಲಿ ಸುವರ್ಣ ಪರ್ವ ಸರಣಿ ಕಾರ್ಯಕ್ರಮ
    roovari

    Add Comment Cancel Reply


    Related Posts

    ಕದ್ರಿ ಗೋಕುಲ್ ರೆಸಿಡೆನ್ಸಿಯಲ್ಲಿ ‘ನಾದಾಲಯ’ ಗೃಹ ಸಂಗೀತ ಕಛೇರಿ | ಮಾರ್ಚ್ 01

    February 27, 2026

    ಸುಮನಸಾ ಕೊಡವೂರು ನಾಟಕೋತ್ಸವ ‘ರಂಗಹಬ್ಬ-14’ರ ಐದನೇ ದಿನದ ಕಾರ್ಯಕ್ರಮ

    February 27, 2026

    ಸುಮನಸಾ ಕೊಡವೂರು ನಾಟಕೋತ್ಸವ ‘ರಂಗಹಬ್ಬ-14’ರ ನಾಲ್ಕನೇ ದಿನದ ಕಾರ್ಯಕ್ರಮ

    February 27, 2026

    ಸುಮನಸಾ ಕೊಡವೂರು ನಾಟಕೋತ್ಸವ ‘ರಂಗಹಬ್ಬ-14’ರ ಮೂರನೇ ದಿನದ ಕಾರ್ಯಕ್ರಮ

    February 27, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.