Subscribe to Updates

    Get the latest creative news from FooBar about art, design and business.

    What's Hot

    ಮಂಗಳೂರಿನ ಸಂತ ಆಲೋಶಿಯಸ್ ಕಾಲೇಜಿನಲ್ಲಿ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ | ಫೆಬ್ರವರಿ 19

    February 18, 2026

    ಸಮ್ಮೇಳನದಲ್ಲಿ ಕೃತಿ ಬಿಡುಗಡೆಗೆ ಆಹ್ವಾನ | ಕೊನೆಯ ದಿನಾಂಕ ಫೆಬ್ರವರಿ 25

    February 18, 2026

    ಮುಂಬಯಿ ವಿಶ್ವವಿದ್ಯಾಲಯದಲ್ಲಿ ‘ಕಾಗೆ ಬಣ್ಣದ ಕವಿತೆ’ ಕವನ ಸಂಕಲನ ಬಿಡುಗಡೆ

    February 18, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಬಂಟ್ವಾಳದಲ್ಲಿ ಯಕ್ಷಗಾನ ಕಲಾವಿದ ಜಗದೀಶ ನಲ್ಕೆಯವರ ಸಂಸ್ಮರಣಾ ಕಾರ್ಯಕ್ರಮ
    Yakshagana

    ಬಂಟ್ವಾಳದಲ್ಲಿ ಯಕ್ಷಗಾನ ಕಲಾವಿದ ಜಗದೀಶ ನಲ್ಕೆಯವರ ಸಂಸ್ಮರಣಾ ಕಾರ್ಯಕ್ರಮ

    July 20, 2023Updated:August 19, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬಂಟ್ವಾಳ: ಯಕ್ಷಕಲಾ ಪೊಳಲಿ, ಎಸ್. ಆರ್ ಹಿಂದೂ ಫ್ರೆಂಡ್ಸ್, ಪೊಳಲಿಯ ಷಷ್ಟಿ ಯಕ್ಷಗಾನ ಸಮಿತಿ ಹಾಗೂ ಜಗದೀಶ್ ನಲ್ಕ ಅಭಿಮಾನಿ ಬಳಗ ಇವುಗಳ ಸಹಭಾಗಿತ್ವದಲ್ಲಿ ಇತ್ತೀಚೆಗೆ ನಿಧನರಾದ ಶ್ರೀ ಸಸಿಹಿತ್ಲು ಮೇಳದ ಹಿರಿಯ ಕಲಾವಿದರಾದ ದಿ. ಜಗದೀಶ ನಲ್ಕೆಯವರ ಸಂಸ್ಮರಣಾ ಕಾರ್ಯಕ್ರಮವು ದಿನಾಂಕ 16-07-2023 ರಂದು ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಠಾರದಲ್ಲಿ ನಡೆಯಿತು.
    ಹಿರಿಯ ಯಕ್ಷಗಾನ ಕಲಾವಿದ ಸರಪಾಡಿ ಅಶೋಕ್‌ ಶೆಟ್ಟಿ ಅವರು ಸಂಸ್ಮರಣಾ ಭಾಷಣಗೈದರು. ಪೊಳಲಿಯ ಯಕ್ಷಕಲಾ ಸಂಚಾಲಕ ವೆಂಕಟೇಶ್‌ ನಾವಡ ಪೊಳಲಿ, ಸಸಿಹಿತ್ಲು ಮೇಳದ ಸಂಚಾಲಕ ರಾಜೇಶ್‌ ಗುಜರನ್, ಚಂದ್ರಶೇಖರ ದೇವಾಡಿಗ ಪೊಳಲಿ, ಸೇಸಪ್ಪ ದೇವಾಡಿಗ ಪೊಳಲಿ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ . ದಿ. ಜಗದೀಶ್ ನಲ್ಕೆ ಯವರ ಪತ್ನಿ ಹೇಮಾವತಿ ಜಗದೀಶ್ ನಲ್ಕೆ ಅವರಿಗೆ ದಾನಿಗಳಿಂದ ಸಂಗ್ರಹಿಸಿದ ಮೊತ್ತವನ್ನು ನೀಡಲಾಯಿತು. ಬಿ ಜನಾರ್ದನ ಅಮ್ಮುಂಜೆ ಕಾರ್ಯಕ್ರಮ ನಿರೂಪಿಸಿದರು.
    ಸಂಸ್ಮರಣ ಕಾರ್ಯಕ್ರಮದ ಅಂಗವಾಗಿ ಜಿಲ್ಲೆಯ ಪ್ರಸಿದ್ಧ ಕಲಾವಿದರ ಕೂಡುವಿಕೆಯಲ್ಲಿ ‘ಕರ್ಣಪರ್ವ’ ಯಕ್ಷಗಾನ ಬಯಲಾಟ ನಡೆಯಿತು.

    Share. Facebook Twitter Pinterest LinkedIn Tumblr WhatsApp Email
    Previous Articleಮಡಿಕೇರಿಯಲ್ಲಿ ಗಾನ ಹೊನಲು ಸ್ಪರ್ಧೆ
    Next Article ಬಜಪೆ ಶ್ರೀ ನಿರಂಜನ ಸ್ವಾಮಿ ಪಿ.ಯು. ಕಾಲೇಜಿನಲ್ಲಿ ಯಕ್ಷಗಾನ ತರಬೇತಿ ಕೇಂದ್ರ ಉದ್ಘಾಟನೆ
    roovari

    Add Comment Cancel Reply


    Related Posts

    ಉಮಾಮಹೇಶ್ವರ ಯಕ್ಷಗಾನ ಅಧ್ಯಯನ ಕೇಂದ್ರದ ವಾರ್ಷಿಕೋತ್ಸವ ಸಮಾರಂಭ

    February 18, 2026

    ಬನ್ನೂರಿನ ಶ್ರೀ ಬಲಮುರಿ ವಿದ್ಯಾ ಗಣಪತಿ ದೇವಸ್ಥಾನದಲ್ಲಿ ಮಾಸಿಕ ತಾಳಮದ್ದಲೆ

    February 18, 2026

    ಅತ್ತಾವರ ಶ್ರೀ ಉಮಾಮಹೇಶ್ವರ ಕ್ಷೇತ್ರದಲ್ಲಿ ‘ಯಕ್ಷ ಗಾನಾರ್ಚನೆ’

    February 17, 2026

    ಡಾ. ನಿತ್ಯಾನಂದ ಬಿ. ಶೆಟ್ಟಿ ಇವರ ‘ಅಳವು ಅರಿಯದ ಭಾಷೆ’ ಪುಸ್ತಕ ಲೋಕಾರ್ಪಣೆ

    February 16, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.