Subscribe to Updates

    Get the latest creative news from FooBar about art, design and business.

    What's Hot

    ಬದಿಯಡ್ಕ ಕಯ್ಯಾರ ಕಿಂಞಣ್ಣ ರೈ ಸ್ಮಾರಕ ಸಾರ್ವಜನಿಕ ಗ್ರಂಥಾಲಯದಲ್ಲಿ ಕವಿ ನಮನ ಕಾರ್ಯಕ್ರಮ

    June 10, 2025

    ನೃತ್ಯ ಶಂಕರ ಸರಣಿಯ ‘ಶತ ಸಂಭ್ರಮ’

    June 10, 2025

    ಕಥೆ – ‘ತೊರೆದು ಹೋಗುವ ಮುನ್ನ’

    June 10, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಯಕ್ಷವಾಹಿನಿ ಪ್ರತಿಷ್ಠಾನದಿಂದ ‘ಯಕ್ಷ ಸಾಹಿತ್ಯ ಸಾಂಗತ್ಯ -25’ | ಮಾರ್ಚ್ 02
    Literature

    ಯಕ್ಷವಾಹಿನಿ ಪ್ರತಿಷ್ಠಾನದಿಂದ ‘ಯಕ್ಷ ಸಾಹಿತ್ಯ ಸಾಂಗತ್ಯ -25’ | ಮಾರ್ಚ್ 02

    March 1, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬೆಂಗಳೂರು : ಯಕ್ಷವಾಹಿನಿ ಇದರ ವತಿಯಿಂದ ‘ಯಕ್ಷ ಸಾಹಿತ್ಯ ಸಾಂಗತ್ಯ -25’ ನಾಡಿನ ಖ್ಯಾತ ಕವಿಗಳು, ಚಿಂತಕರು, ವಿದ್ವಾಂಸರಿಂದ ಯಕ್ಷ ಪ್ರಸಂಗಗಳ ಸಾಹಿತ್ಯ ಅವಲೋಕನದ ಸರಣಿ ಕಾರ್ಯಕ್ರಮವನ್ನು ದಿನಾಂಕ 02 ಮಾರ್ಚ್ 2025ರಂದು ಸಂಜೆ 6-00 ಗಂಟೆಗೆ ಜೂಮ್ ಮೀಟಿಂಗ್ ನಲ್ಲಿ ಆಯೋಜಿಸಲಾಗಿದೆ.

    ಹಂಪಿ ವಿಶ್ವವಿದ್ಯಾನಿಲಯದ ಖ್ಯಾತ ವಿಮರ್ಶಕರು ಹಾಗೂ ಪ್ರಾಧ್ಯಪಕರಾದ ಡಾ. ವೆಂಕಟಗಿರಿ ದಳವಾಯಿ ಇವರಿಂದ ಶ್ರೀ ಹೊಸ್ತೋಟ ಮಂಜುನಾಥ ಭಾಗವತರು ರಚಿಸಿದ ‘ರಾಮ ನಿರ್ಯಾಣ’ ಯಕ್ಷ ಪ್ರಸಂಗದ ಸಾಹಿತ್ಯಾವಲೋಕನ ನಡೆಯಲಿದ್ದು, ಹಿರಿಯ ಸಂಶೋಧಕರು ಡಾ. ಜಿ.ಎಸ್. ಭಟ್ ಸಾಗರ ಇವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿರುವರು. ಖ್ಯಾತ ಯಕ್ಷಗಾನ ವಿದ್ವಾಂಸರು ಡಾ. ಆನಂದರಾಮ ಉಪಾಧ್ಯ ಇವರಿಂದ ಸಮನ್ವಯ, ಶ್ರೀ ಶ್ರೀಧರ ಡಿ.ಎಸ್., ಪ್ರೊ. ಎಮ್. ಎಲ್. ಸಾಮಗ, ಶ್ರೀ ಗಿಂಡಿಮನೆ ಮೃತ್ಯುಂಜಯ, ಶ್ರೀ ನಟರಾಜ ಉಪಾಧ್ಯ, ಶ್ರೀ ಅನಂತ ಪದ್ಮನಾಭ ಫಾಟಕ್, ಶ್ರೀ ಇಟಗಿ ಮಹಾಜಲೇಶ್ವರ ಭಟ್, ವೇ ಅಜಿತ್ ಕಾರಂತ್, ಶ್ರೀ ಲನಾ ಭಟ್ ಹಾಗೂ ಶ್ರೀ ಸುಹಾಸ್ ಮರಾಠ ಸಲಹೆ ಸಹಕಾರ ನೀಡಲಿದ್ದಾರೆ. ಬೆಂಗಳೂರಿನ ಶ್ರೀ ರವಿ ಮಡೋಡಿ ಇವರು ಪರಿಕಲ್ಪನೆ ಹಾಗೂ ಸಂಯೋಜನೆ ಮಾಡಿದ್ದು, ಹೆಚ್ಚಿನ ಮಾಹಿತಿಗಾಗಿ 9986384205, 9632824391 ಸಂಪರ್ಕಿಸಿರಿ.

    Join Zoom Meeting – https://us06web.zoom.us/j/83896956207…
    Meeting ID : 838 9695 6207 Passcode: 577230
    Facebook broadcast at: https://www.facebook.com/yakshavahiniprathistana/

     

    Literature yakshagana
    Share. Facebook Twitter Pinterest LinkedIn Tumblr WhatsApp Email
    Previous Articleಮಂಗಳೂರಿನ ರಥಬೀದಿಯಲ್ಲಿ ‘ಛತ್ರಪತಿ ಶಿವಾಜಿ’ ತುಳು ಚಾರಿತ್ರಿಕ ನಾಟಕ | ಮಾರ್ಚ್ 10
    Next Article ಮಡಿಕೇರಿಯ ಗೌಡ ಸಮಾಜದಲ್ಲಿ ಗೌರವ ಪ್ರಶಸ್ತಿ ಪ್ರದಾನ ಮತ್ತು ಕೃತಿಗಳ ಲೋಕಾರ್ಪಣೆ
    roovari

    Add Comment Cancel Reply


    Related Posts

    ಬದಿಯಡ್ಕ ಕಯ್ಯಾರ ಕಿಂಞಣ್ಣ ರೈ ಸ್ಮಾರಕ ಸಾರ್ವಜನಿಕ ಗ್ರಂಥಾಲಯದಲ್ಲಿ ಕವಿ ನಮನ ಕಾರ್ಯಕ್ರಮ

    June 10, 2025

    ಕಾಸರಗೋಡಿನ ಗಡಿನಾಡ ಕನ್ನಡ ಸಾಹಿತ್ಯ ಸಾಂಸ್ಕೃತಿಕ ಸಂಸ್ಥೆಯಿಂದ ‘ಶತ ಸಂಭ್ರಮ’ ಮತ್ತು ‘ನುಡಿ ನಮನ’

    June 10, 2025

    ಬೆಂಗಳೂರಿನಲ್ಲಿ ಎಸ್.ಎಲ್. ಭೈರಪ್ಪ ಪ್ರತಿಷ್ಠಾನದ ಉದ್ಘಾಟನಾ ಸಮಾರಂಭ | ಜೂನ್ 14

    June 10, 2025

    ಬದಿಯಡ್ಕದಲ್ಲಿ  ಕವಿ ನಾಡೋಜ ಕೈಯಾರ ಕಿಂಞಣ್ಣ ರೈ ಅವರ 110ನೇ ಜನ್ಮದಿನಾಚರಣೆ

    June 10, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.