ಯು. ಎ. ಇ. : ಯಕ್ಷಗಾನ ಅಭ್ಯಾಸ ಕೇಂದ್ರ ಯು. ಎ. ಇ. ವತಿಯಿಂದ ಕೊಡಮಾಡುವ 2024-2025 ನೇ ಸಾಲಿನ ‘ಯಕ್ಷಶ್ರೀ ರಕ್ಷಾ ಗೌರವ ಪ್ರಶಸ್ತಿ’ಯನ್ನು ಯಕ್ಷಗಾನದ ಪ್ರಾತಿನಿಧಿಕ ಕಲಾವಿದ, ಕಾಸರಗೋಡು ಸುಬ್ರಾಯ ಹೊಳ್ಳರಿಗೆ ನೀಡಲಾಗುವುದೆಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.
ಯಕ್ಷಗಾನ ಅಭ್ಯಾಸ ಕೇಂದ್ರ ಯು. ಎ. ಇ. ಯ ದಶಮಾನೋತ್ಸವ ಕಾರ್ಯಕ್ರಮದ ಅಂಗವಾಗಿ 29 ಜೂನ್ 2025ರಂದು ಯಕ್ಷಧ್ರುವ ಪಟ್ಲ ಪೌಂಡೇಶನ್ ದುಬೈ (ಯು. ಎ. ಇ.) ಘಟಕದ ಸಹಯೋಗದೊಂದಿಗೆ ಕರಾಮದ ಇಂಡಿಯನ್ ಹೈಸ್ಕೂಲ್ ನ ಶೇಖ್ ರಷೀದ್ ಆಡಿಟೋರಿಯಂನಲ್ಲಿ ನಡೆಯಲಿರುವ ದುಬಾಯಿ ಯಕ್ಷೋತ್ಸವ 2025 ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ.
Subscribe to Updates
Get the latest creative news from FooBar about art, design and business.
Previous Articleಮುಂಬೈಯ ಪ್ರಥ್ವಿ ಥಿಯೇಟರ್ ನಲ್ಲಿ ‘ಉದಯಸ್ವರ’ ಸಂಗೀತ ಕಛೇರಿ | ಜೂನ್ 15