Subscribe to Updates

    Get the latest creative news from FooBar about art, design and business.

    What's Hot

    ‘ಯಕ್ಷ ಸಿರಿ’ ಯಕ್ಷಗಾನ ತರಬೇತಿ ಕೇಂದ್ರದ ಚತುರ್ಥ ವಾರ್ಷಿಕೋತ್ಸವ ಸಮಾರಂಭ | ಅಕ್ಟೋಬರ್ 17

    October 16, 2026

    ಯಕ್ಷ ಕಲಾವಿದ ಶ್ರೀಪಾದ ಭಟ್ ಥಂಡಿಮನೆ ನಿಧನ

    October 16, 2026

    ಅಜೆಕಾರು ಕಲಾಭಿಮಾನಿ ಬಳಗ ‘ರಜತ ಪರ್ವ’ಕ್ಕೆ ಕಳಶವಿಟ್ಟ ‘ಮುಂಬಯಿ ಯಕ್ಷಗಾನ ಸಮ್ಮೇಳನ – 2026’

    October 16, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ‘ಯಕ್ಷ ಸಿರಿ’ ಯಕ್ಷಗಾನ ತರಬೇತಿ ಕೇಂದ್ರದ ಚತುರ್ಥ ವಾರ್ಷಿಕೋತ್ಸವ ಸಮಾರಂಭ | ಅಕ್ಟೋಬರ್ 17
    Yakshagana

    ‘ಯಕ್ಷ ಸಿರಿ’ ಯಕ್ಷಗಾನ ತರಬೇತಿ ಕೇಂದ್ರದ ಚತುರ್ಥ ವಾರ್ಷಿಕೋತ್ಸವ ಸಮಾರಂಭ | ಅಕ್ಟೋಬರ್ 17

    October 16, 2026No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಸುರತ್ಕಲ್ : ಬಂಟರ ಸಂಘ (ರಿ.) ಸುರತ್ಕಲ್ ಇದರ ‘ಯಕ್ಷ ಸಿರಿ’ ಯಕ್ಷಗಾನ ತರಬೇತಿ ಕೇಂದ್ರದ ಚತುರ್ಥ ವಾರ್ಷಿಕೋತ್ಸವ ಸಮಾರಂಭವನ್ನು ದಿನಾಂಕ 17 ಅಕ್ಟೋಬರ್‌ 2026ರಂದು ಸಂಜೆ 4-00 ಗಂಟೆಗೆ ಸುರತ್ಕಲ್ ಬಂಟರ ಭವನದಲ್ಲಿ ಜರಗಲಿದೆ.

    ಯಕ್ಷಸಿರಿಯ ವಿದ್ಯಾರ್ಥಿಗಳ ಮತ್ತು ಇತರ ಕಲಾವಿದರ ಕೂಡುವಿಕೆಯೊಂದಿಗೆ ‘ದಶಾವತಾರ’ ಯಕ್ಷಗಾನ ಬಯಲಾಟ ನಡೆಯಲಿದ್ದು, ಸಂಜೆ 7-00 ಗಂಟೆಗೆ ನಡೆಯಲಿರುವ ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ಸುರತ್ಕಲ್‌ ಗೋವಿಂದದಾಸ ಕಾಲೇಜಿನ ಆಡಳಿತಾತ್ಮಕ ನಿರ್ದೇಶಕ ರಮೇಶ್ ಭಟ್ ಎಸ್.ಜಿ. ನೆರವೇರಿಸಲಿದ್ದು, ಅಧ್ಯಕ್ಷತೆಯನ್ನು ಬಂಟರ ಸಂಘ ಸುರತ್ಕಲ್ ನ ಅಧ್ಯಕ್ಷ ಬಾಳ ಜಗನ್ನಾಥ ಶೆಟ್ಟಿ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಯಕ್ಷಗಾನ ಕಲಾ ಸಂಘಟಕ, ಯಕ್ಷವೈಭವ, ಕಾಟಿಪಳ್ಳದ ಮಾಧವ ಎಸ್. ಶೆಟ್ಟಿ ಬಾಳ, ಶ್ರೀ ಸತ್ಯನಾರಾಯಣ ಮತ್ತು ಶನಿದೇವರ ಪೂಜಾ ಸಮಿತಿ, ಇಡ್ಯಾ ಕಟ್ಲದ ಅಧ್ಯಕ್ಷ ವಿಶ್ವನಾಥ ಶೆಟ್ಟಿ ಕಟ್ಲ ಬಾಳಿಕೆ, ಇಂಡಿಯನ್ ಕೋ-ಆಪರೇಟಿವ್ ಕ್ರೆಡಿಟ್ ಸೊಸೈಟಿಯ ಏರಿಯಾ ಡೆವಲಪ್‌ಮೆಂಟ್ ಅಧಿಕಾರಿ ಶ್ರೀಮತಿ ಸುಮಾ ಚಂದ್ರಶೇಖರ ಎಂ.ಎ., ಯಕ್ಷಧ್ರುವ ಪಟ್ಲ ಫೌಂಡೇಶನ್ (ರಿ), ಮಂಗಳೂರುನ ಕೇಂದ್ರೀಯ ಮಹಿಳಾ ಘಟಕದ ಸಂಚಾಲಕಿ ಶ್ರೀಮತಿ ಸಹನಾ ರಾಜೇಶ್ ರೈ ಭಾಗವಹಿಸಲಿದ್ದು, ಸುರತ್ಕಲ್‌ ಬಂಟರ ಸಂಘದ ಮಾಜಿ ಅಧ್ಯಕ್ಷ ಸುಧಾಕರ್ ಎಸ್. ಪೂಂಜ, ಮಹಿಳಾ ವೇದಿಕೆ, ಬಂಟರ ಸಂಘ, ಸುರತ್ಕಲ್ ನ ಅಧ್ಯಕ್ಷೆ ಶ್ರೀಮತಿ ಸರೋಜ ತಾರನಾಥ್ ಶೆಟ್ಟಿ, ಯಕ್ಷ ಗುರು ರಾಕೇಶ್ ರೈ ಅಡ್ಕ ಉಪಸ್ಥಿತರಿರುವರೆಂದು ಸಂಘದ ಪ್ರಧಾನ ಕಾರ್ಯದರ್ಶಿ ಲೀಲಾಧರ ಶೆಟ್ಟಿ ಕಟ್ಲ ತಿಳಿಸಿದ್ದಾರೆ.

    baikady roovari yakshagana
    Share. Facebook Twitter Pinterest LinkedIn Tumblr WhatsApp Email
    Previous Articleಯಕ್ಷ ಕಲಾವಿದ ಶ್ರೀಪಾದ ಭಟ್ ಥಂಡಿಮನೆ ನಿಧನ
    roovari

    Add Comment Cancel Reply


    Related Posts

    ಯಕ್ಷ ಕಲಾವಿದ ಶ್ರೀಪಾದ ಭಟ್ ಥಂಡಿಮನೆ ನಿಧನ

    October 16, 2026

    ಅಜೆಕಾರು ಕಲಾಭಿಮಾನಿ ಬಳಗ ‘ರಜತ ಪರ್ವ’ಕ್ಕೆ ಕಳಶವಿಟ್ಟ ‘ಮುಂಬಯಿ ಯಕ್ಷಗಾನ ಸಮ್ಮೇಳನ – 2026’

    October 16, 2026

    ‘ಕೇಶವ ಪ್ರಶಸ್ತಿ’ಗೆ ಹಿರಿಯ ಜಾನಪದ ವಿದ್ವಾಂಸ ಡಾ. ಕೆ. ಚಿನ್ನಪ್ಪ ಗೌಡ ಆಯ್ಕೆ

    October 16, 2026

    ಕೊಂಕಣಿ ಸಾಹಿತ್ಯ ಅಕಾಡೆಮಿಯ ‘ಗೌರವ ಪ್ರಶಸ್ತಿ’ಗೆ ಅರ್ಜಿ ಆಹ್ವಾನ | ಕೊನೆಯ ದಿನಾಂಕ ಅಕ್ಟೋಬರ್ 31

    October 16, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.