Subscribe to Updates

    Get the latest creative news from FooBar about art, design and business.

    What's Hot

    ಬೇಕಲ್ ಗೋಕುಲಂ ಗೋಶಾಲೆಯಲ್ಲಿ ‘ವೈಶಾಖ ನಟನಂ’ ರಾಷ್ಟ್ರೀಯ ನೃತ್ಯೋತ್ಸವ

    May 9, 2026

    ಕಲ್ಲಚ್ಚು ಪ್ರಕಾಶನದಿಂದ ಸಾಹಿತ್ಯ ಸಂವಾದ ಮತ್ತು ಅಭಿನಂದನೆ ಸಮಾರಂಭ

    May 9, 2026

    ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ನಯನ ರಂಗಮಂದಿರದಲ್ಲಿ ಪುಸ್ತಕ ಬಿಡುಗಡೆ ಕಾರ್ಯಕ್ರಮ | ಮೇ 15

    May 9, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
     ಡಾ. ಆರ್. ಗಣೇಶರಿಗೆ ‘ಯಕ್ಷಗಾನ ಕಲಾರಂಗ ಪ್ರಶಸ್ತಿ’
    Awards

     ಡಾ. ಆರ್. ಗಣೇಶರಿಗೆ ‘ಯಕ್ಷಗಾನ ಕಲಾರಂಗ ಪ್ರಶಸ್ತಿ’

    June 18, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಡುಪಿ : ಉಡುಪಿಯ ಯಕ್ಷಗಾನ ಕಲಾರಂಗ, ತಲ್ಲೂರು ಕನಕಾ-ಅಣ್ಣಯ್ಯ ಶೆಟ್ಟಿ ನೆನಪಿನಲ್ಲಿ ವಿದ್ವಾಂಸರಿಗೆ ನೀಡುವ ‘ಯಕ್ಷಗಾನ ಕಲಾರಂಗ ಪ್ರಶಸ್ತಿ’ಗೆ ನಾಡಿನ ಹಿರಿಯ ಬಹುಶ್ರುತ ವಿದ್ವಾಂಸ, ಬಹುಭಾಷಾ ವಿಶಾರದ, ಏಕವ್ಯಕ್ತಿ ಯಕ್ಷಗಾನದ ಹರಿಕಾರ, ಹಲವು ಶ್ರೇಷ್ಠ ಗ್ರಂಥಗಳನ್ನು ಸಾರಸ್ವತ ಲೋಕಕ್ಕೆ ನೀಡಿ ವಿದ್ವಜ್ಜನ ಗೌರವಕ್ಕೆ ಭಾಜನರಾದ ಶತಾವಧಾನಿ ಡಾ. ಆರ್. ಗಣೇಶ್ ಆಯ್ಕೆಯಾಗಿದ್ದಾರೆ.
    ಪ್ರಶಸ್ತಿ ಪ್ರದಾನ ಸಮಾರಂಭ 04 ಜುಲೈ 2025ರ ಶುಕ್ರವಾರ ಸಂಜೆ ಘಂಟೆ 4.00ಕ್ಕೆ ಸಂಸ್ಥೆಯ ಐ. ವೈ. ಸಿ. ಸಭಾಂಗಣದಲ್ಲಿ ನಡೆಯಲಿದೆ. ಎಂದು ಸಂಸ್ಥೆಯ ಅಧ್ಯಕ್ಷರಾದ ಎಂ. ಗಂಗಾಧರ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ತಿಳಿಸಿರುತ್ತಾರೆ. ತಲ್ಲೂರು ಫ್ಯಾಮಿಲಿ ಟ್ರಸ್ಟ್ ಪ್ರಾಯೋಜಿತ ಈ ಪ್ರಶಸ್ತಿಯು ರೂ.60,000 ನಗದು ಪುರಸ್ಕಾರ ಒಳಗೊಂಡಿದೆ.

    Share. Facebook Twitter Pinterest LinkedIn Tumblr WhatsApp Email
    Previous Articleಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯಲ್ಲಿ “ಭಜನ್ ಸಂಧ್ಯಾ” 
    Next Article ಬೆಂಗಳೂರಿನಲ್ಲಿ ‘ನಿಮ್ಮೊಳಗಿನ ಜಗತ್ತು’ ನಟನಾ ಕಾರ್ಯಾಗಾರ | ಜೂನ್ 29ರಿಂದ ಜುಲೈ 05
    roovari

    Add Comment Cancel Reply


    Related Posts

    ಬೆಂಗಳೂರಿನಲ್ಲಿ ಸಪ್ತ ದಿನಗಳ ‘ತಿತ್ತಿತೈ ಯಕ್ಷಗಾನ ಶಿಬಿರ’ | ಮೇ 13ರಿಂದ

    May 8, 2026

    ಮಂಗಳೂರು ಆಕಾಶವಾಣಿಯಲ್ಲಿ ಯಕ್ಷಗಾನ ತಾಳಮದ್ದಲೆ | ಮೇ 8 ಮತ್ತು 15

    May 8, 2026

    ಮುಂಬಯಿ ಯಕ್ಷಗಾನ ಸಮ್ಮೇಳನದ ಲಾಂಛನ ಬಿಡುಗಡೆ

    May 8, 2026

    ಯಶಸ್ವೀ ಕಲಾವೃಂದದ ವತಿಯಿಂದ ಹೆರಿಯ ಮಾಸ್ಟರ್ ರಿಗೆ ಗೌರವ

    May 7, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.