Subscribe to Updates

    Get the latest creative news from FooBar about art, design and business.

    What's Hot

    ‘ಕೊ. ಅ. ಉಡುಪ ಪ್ರಶಸ್ತಿ’ಗೆ ಸಾಹಿತಿ, ಪತ್ರಕರ್ತ ಚಿದಂಬರ ಬೈಕಂಪಾಡಿ ಆಯ್ಕೆ

    July 11, 2026

    ಕ.ಸಾ.ಪ.ದ ‘ಶ್ರೀವಿಜಯ ಸಾಹಿತ್ಯ ದತ್ತಿ ಪ್ರಶಸ್ತಿ’ಗೆ ಲೇಖಕರ ಆಯ್ಕೆ

    July 11, 2026

    ಮಂಗಳೂರಿನ ಪುರಭವನದಲ್ಲಿ ‘ರಿಮ್ಜಿಮ್’ ಸಂಗೀತ ಕಾರ್ಯಕ್ರಮ | ಜುಲೈ 12

    July 11, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ಮಂಗಲ್ಪಾಡಿಯ ಯಕ್ಷ ಮೌಕ್ತಿಕ ಮಹಿಳಾ ಕೂಟದಿಂದ ಬೇರೆ ಬೇರೆ ವೇದಿಕೆಗಳಲ್ಲಿ ತಾಳಮದ್ದಳೆ
    Yakshagana

    ಮಂಗಲ್ಪಾಡಿಯ ಯಕ್ಷ ಮೌಕ್ತಿಕ ಮಹಿಳಾ ಕೂಟದಿಂದ ಬೇರೆ ಬೇರೆ ವೇದಿಕೆಗಳಲ್ಲಿ ತಾಳಮದ್ದಳೆ

    October 17, 2024Updated:January 7, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಪ್ಪಳ: ಜೋಡುಕಲ್ಲು ಕಯ್ಯಾರು ಸೊಂದಿ ಶ್ರೀ ದುರ್ಗಾಲಯದಲ್ಲಿ ನವರಾತ್ರಿ ಉತ್ಸವದ ಸಂದರ್ಭದಲ್ಲಿ ಮಂಗಲ್ಪಾಡಿ ಯಕ್ಷ ಮೌಕ್ತಿಕ ಮಹಿಳಾ ಕೂಟದ ಸದಸ್ಯೆಯರಿಂದ ‘ಮತ್ಸ್ಯಾವತಾರ’ ಎಂಬ ಯಕ್ಷಗಾನ ತಾಳಮದ್ದಳೆ ದಿನಾಂಕ 05 ಅಕ್ಟೋಬರ್ 2024ರ ಶನಿವಾರದಂದು ನಡೆಯಿತು. ಕಾರ್ಯಕ್ರಮದ ಹಿಮ್ಮೇಳದಲ್ಲಿ ಭಾಗವತರಾಗಿ ರಮೇಶ ಭಟ್ ಪುತ್ತೂರು, ಚೆಂಡೆ ಮದ್ದಳೆಯಲ್ಲಿ ಸಮರ್ಥ ಉಡುಪ ಹಾಗೂ ತೇಜಸ್ ಬಲ್ಲಾಳ್ ಸಹಕರಿಸಿದರು. ಅರ್ಥಧಾರಿಗಳಾಗಿ ಶ್ರೀಮತಿಯರಾದ ರಾಜಶ್ರೀ ನಾವಡ, ಜಯಲಕ್ಷ್ಮೀ ಮಯ್ಯ, ಸರಸ್ವತಿ ಹೊಳ್ಳ, ಲತಾ ನಾವಡ ಹಾಗೂ ಜಯಲಕ್ಷ್ಮೀ ಕಾರಂತ ಭಾಗವಹಿಸಿದ್ದರು.

    ಐಲ ಕ್ಷೇತ್ರದಲ್ಲಿ ತಾಳಮದ್ದಳೆ
    ಉಪ್ಪಳ : ಐಲ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ನವರಾತ್ರಿ ಮಹೋತ್ಸವದ ಪ್ರಯುಕ್ತ ಯಕ್ಷ ಮೌಕ್ತಿಕ ಮಹಿಳಾ ಕೂಟ ಮಂಗಲ್ಪಾಡಿ ಇದರ ಸದಸ್ಯೆಯರಿಂದ ‘ಗರುಡ ಗರ್ವಭಂಗ’ ಯಕ್ಷಗಾನ ತಾಳಮದ್ದಳೆ ದಿನಾಂಕ 08 ಅಕ್ಟೋಬರ್ 2024ರ ಮಂಗಳವಾರದಂದು ನಡೆಯಿತು.
    ಕಾರ್ಯಕ್ರಮದ ಹಿಮ್ಮೇಳದಲ್ಲಿ ಭಾಗವತರಾಗಿ ಹರೀಶ್ ಬಳಂತಿಮೊಗರು, ಚೆಂಡೆ ಮದ್ದಳೆಯಲ್ಲಿ ಲಕ್ಷ್ಮೀಶ ಬೇಂಗ್ರೋಡಿ ಹಾಗೂ ರಾಜೇಂದ್ರ ಪ್ರಸಾದ್ ಪುಂಡಿಕಾಯಿ ಸಹಕರಿಸಿದರು. ಅರ್ಥಧಾರಿಗಳಾಗಿ ಶ್ರೀಮತಿಯರಾದ ಲತಾ ನಾವಡ, ಜಯಲಕ್ಷ್ಮೀ ಮಯ್ಯ, ಸುಲೋಚನಾ ನಾವಡ, ರಾಜಶ್ರೀ ನಾವಡ, ಜಯಲಕ್ಷ್ಮೀ ಕಾರಂತ, ಸರಸ್ವತಿ ಹೊಳ್ಳ ಪಾಲ್ಗೊಂಡಿದ್ದರು.

    Share. Facebook Twitter Pinterest LinkedIn Tumblr WhatsApp Email
    Previous Articleಕೊಲಕಾಡಿ ಕಾಳಿಕಾಂಬಾ ದೇವಸ್ಥಾನದಲ್ಲಿ ಜೈ ಜಗದಂಬಾ ಯಕ್ಷಗಾನ ಮಂಡಳಿಯ ವಾರ್ಷಿಕೋತ್ಸವ
    Next Article ಸಾಹಿತಿ ಅಚ್ಚುತ ಗೌಡ ಕಿನ್ನಿಗೋಳಿ ಇವರ ಶತಮಾನೋತ್ಸವ ಆಚರಣೆ ಮತ್ತು ಕೃತಿ ಬಿಡುಗಡೆ | ಅಕ್ಟೋಬರ್ 20
    roovari

    Add Comment Cancel Reply


    Related Posts

    ಮಹಮ್ಮಾಯಿ ಯಕ್ಷಗಾನ ಮೇಳದ ಕಲಾವಿದರಿಗೆ ‘ಕೆ.ವಿ. ಪೈ ಪ್ರಶಸ್ತಿ’ ಪ್ರದಾನ

    July 10, 2026

    ಕಿರೀಕ್ಕಾಡು ಸ್ಮಾರಕ ಸಭಾಭವನದಲ್ಲಿ ‘ಶರಸೇತುಬಂಧ’ ಯಕ್ಷಗಾನ ತಾಳಮದ್ದಳೆ

    July 10, 2026

    ಶ್ರೀ ನಂದನೇಶ್ವರ ದೇವಸ್ಥಾನದಲ್ಲಿ ಯಕ್ಷನಂದನ 45ನೇ ವರ್ಷಾಚರಣೆ | ಜುಲೈ 10

    July 9, 2026

    ನಿವೃತ್ತ ಬ್ಯಾಂಕ್ ಅಧಿಕಾರಿ, ಉತ್ಕಟ ಕಲಾ ಪ್ರೇಮಿ ವಕ್ವಾಡಿ ಶೇಖರ ಶೆಟ್ಟಿ ನಿಧನ

    July 9, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.