Subscribe to Updates

    Get the latest creative news from FooBar about art, design and business.

    What's Hot

    ಮುಂಬಯಿ ಯಕ್ಷಗಾನ ಸಮ್ಮೇಳನ 2026 ಇವರ ಸಮ್ಮೇಳನಾಧ್ಯಕ್ಷರಾಗಿ ಡಾ. ಟಿ. ಶ್ಯಾಮ ಭಟ್ ಆಯ್ಕೆ

    May 11, 2026

    ‘ಕಾವ್ಯಾಂ ವ್ಹಾಳೊ- 14’ ಕೊಂಕಣಿ ಕವಿಗೋಷ್ಠಿ

    May 11, 2026

    ವೈಶಾಖ ನಟನಂ ರಾಷ್ಟ್ರೀಯ ನೃತ್ಯೋತ್ಸವದಲ್ಲಿ ಆಂಧ್ರದ ಕಲಾತಂಡಗಳ ನೃತ್ಯ ಸೇವೆ

    May 11, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ಮೇ 7ರಂದು ಮಂಗಳೂರಿನಲ್ಲಿ ‘ಯಕ್ಷಗಾನ ಬೊಂಬೆಯಾಟ’
    Puppetry

    ಮೇ 7ರಂದು ಮಂಗಳೂರಿನಲ್ಲಿ ‘ಯಕ್ಷಗಾನ ಬೊಂಬೆಯಾಟ’

    May 5, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ‘ಭರತಾಂಜಲಿ’ (ರಿ.) ಕೊಟ್ಟಾರ ಮಂಗಳೂರು ಇವರು ‘ವಿಪ್ರ ವೇದಿಕೆ’ ಕೋಡಿಕಲ್ (ರಿ) ಇದರ ಸಹಕಾರದಲ್ಲಿ ಪ್ರಸ್ತುತಪಡಿಸುವ ಶ್ರೀ ಗೋಪಾಲಕೃಷ್ಣ ಯಕ್ಷಗಾನ ಬೊಂಬೆಯಾಟ ಸಂಘ ಕಾಸರಗೋಡು ಇವರಿಂದ ‘ನರಕಾಸುರ ವಧೆ’ – ‘ಗರುಡ ಗರ್ವಭಂಗ’ ಪ್ರಸಂಗದ ಯಕ್ಷಗಾನ ಬೊಂಬೆಯಾಟ ಪ್ರದರ್ಶನ ದಿನಾಂಕ 07.05.2023ನೇ ಆದಿತ್ಯವಾರ ಸಂಜೆ 5:30ಕ್ಕೆ ಬೆನಕ ಸಭಾಭವನ ಕೋಡಿಕಲ್ ನಲ್ಲಿ ನಡೆಯಲಿದೆ.

    ಕನ್ನಡ ಸಂಸ್ಕೃತಿ ಇಲಾಖೆ ಬೆಂಗಳೂರು ಇದರ ಸಹಯೋಗದಲ್ಲಿ, ವಿದ್ವಾನ್ ಶ್ರೀಧರ್ ಹೊಳ್ಳ ಇವರ ಘನ ಅಧ್ಯಕ್ಷತೆಯಲ್ಲಿ ಜರಗುವ ಈ ಕಾರ್ಯಕ್ರಮವನ್ನು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಬೆಂಗಳೂರು ಇದರ ಮಹಿಳಾ ವಿಭಾಗದ ರಾಜ್ಯ ಸಹ ಸಂಚಾಲಕರಾದ ಶ್ರೀಮತಿ ಚೇತನಾ ಬಿ. ದತ್ತಾತ್ರೇಯ ಇವರು ಉದ್ಘಾಟನೆ ಮಾಡಲಿದ್ದಾರೆ. ವಿಪ್ರವೇದಿಕೆ ಕೋಡಿಕಲ್ ನ ನಿಕಟ ಪೂರ್ವ ಅಧ್ಯಕ್ಷರಾದ ಶ್ರೀಮತಿ ವಿದ್ಯಾರಾವ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಮ್ಯಾನೇಜಿಂಗ್ ಟ್ರಸ್ಟಿ ಮತ್ತು ಟ್ರಸ್ಟಿಗಳು ಭರತಾಂಜಲಿ (ರಿ.) ಕೊಟ್ಟಾರ ಮತ್ತು ವಿಪ್ರ ವೇದಿಕೆಯ ಅಧ್ಯಕ್ಷರು ಮತ್ತು ಸರ್ವ ಸದಸ್ಯರು ಸರ್ವರಿಗೂ ಆದರದ ಸ್ವಾಗತ ಬಯಸಿದ್ದಾರೆ.

    Share. Facebook Twitter Pinterest LinkedIn Tumblr WhatsApp Email
    Previous Articleಬಾಯಿಕಟ್ಟೆಯಲ್ಲಿ ‘ಬೆಳೆಸಿರಿ’ ಮಕ್ಕಳ ಲಲಿತಕಲಾ ಮಿಲನ ಕಾರ್ಯಕ್ರಮ | ಮೇ 7ಕ್ಕೆ
    Next Article ಐರೋಡಿಯ ಯಕ್ಷಗಾನ ಕಲಾಕೇಂದ್ರದ ದಶಮಾನೋತ್ಸವದ ‘ಯಕ್ಷಗಾನ ನೃತ್ಯ, ಅಭಿನಯ ತರಬೇತಿ ಶಿಬಿರ’
    roovari

    Add Comment Cancel Reply


    Related Posts

    ಮುಂಬಯಿ ಯಕ್ಷಗಾನ ಸಮ್ಮೇಳನ 2026 ಇವರ ಸಮ್ಮೇಳನಾಧ್ಯಕ್ಷರಾಗಿ ಡಾ. ಟಿ. ಶ್ಯಾಮ ಭಟ್ ಆಯ್ಕೆ

    May 11, 2026

    ಶ್ರೀ ಶಕ್ತಿ ಆಂಜನೇಯ ಮಂತ್ರಾಲಯದಲ್ಲಿ ಪಾಕ್ಷಿಕ ತಾಳಮದ್ದಳೆ

    May 11, 2026

    ಬೆಂಗಳೂರಿನಲ್ಲಿ ಸಪ್ತ ದಿನಗಳ ‘ತಿತ್ತಿತೈ ಯಕ್ಷಗಾನ ಶಿಬಿರ’ | ಮೇ 13ರಿಂದ

    May 8, 2026

    ಮಂಗಳೂರು ಆಕಾಶವಾಣಿಯಲ್ಲಿ ಯಕ್ಷಗಾನ ತಾಳಮದ್ದಲೆ | ಮೇ 8 ಮತ್ತು 15

    May 8, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.