Subscribe to Updates

    Get the latest creative news from FooBar about art, design and business.

    What's Hot

    ಆಳ್ವಾಸ್ ರಂಗ ತಂಡಕ್ಕೆ ಕಲಾವಿದರಿಂದ ಅರ್ಜಿ ಆಹ್ವಾನ | ಕೊನೆಯ ದಿನಾಂಕ ಜೂನ್ 10

    May 31, 2025

    ಮಂಗಳೂರಿನಲ್ಲಿ ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಸಂಸ್ಥೆಯಿಂದ ‘ನೃತ್ಯ, ಗಾನ ವೈಭವ’

    May 31, 2025

    ಕೊಪ್ಪಳದ ಚುಟುಕು ಸಾಹಿತ್ಯ ಪರಿಷತ್ ವತಿಯಿಂದ ರಾಜ್ಯಮಟ್ಟದ ಆರತಕ್ಷತೆ ಕವಿಗೋಷ್ಠಿ

    May 31, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಸೈಂಟ್ ಲಾರೆನ್ಸ್ ಪ್ರೌಢಶಾಲೆಯಲ್ಲಿ ಯಕ್ಷಗಾನ ತರಗತಿ ಆರಂಭ
    Yakshagana

    ಸೈಂಟ್ ಲಾರೆನ್ಸ್ ಪ್ರೌಢಶಾಲೆಯಲ್ಲಿ ಯಕ್ಷಗಾನ ತರಗತಿ ಆರಂಭ

    July 19, 2023Updated:August 19, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಡುಪಿ : ಯಕ್ಷಶಿಕ್ಷಣ ಟ್ರಸ್ಟ್ ಆಶ್ರಯದಲ್ಲಿ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿಯವರ ಆಶಯದಂತೆ ಮೂಡುಬೆಳ್ಳೆಯ ಸೈಂಟ್ ಲಾರೆನ್ಸ್ ಪ್ರೌಢಶಾಲೆಯಲ್ಲಿ ಯಕ್ಷಶಿಕ್ಷಣ ತರಗತಿಯನ್ನು ಶಾಲಾ ಮುಖ್ಯಸ್ಥರಾದ ವಂದನೀಯ ಪ್ರದೀಪ್ ಕಾರ್ಡೋಝಾ ಇವರು ದಿನಾಂಕ : 18-07-2023ರಂದು ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು.

    ಯಕ್ಷಗಾನ ಗುರುಗಳಾದ ಶಾಂತಾರಾಮ ಆಚಾರ್ಯ ಉಪಸ್ಥಿತರಿದ್ದರು. ನಿವೃತ್ತ ಶಿಕ್ಷಕ ಪದ್ಮನಾಭ ನಾಯಕ್ ಶುಭಾಶಂನೆಗೈದು, ಶಾಲಾ ಮುಖ್ಯೋಪಾಧ್ಯಾಯಿನಿ ಸುನೀತಾ ಕಾಮತ್ ಸ್ವಾಗತಿಸಿ, ಯಕ್ಷಶಿಕ್ಷಣ ಟ್ರಸ್ಟ್ ಕಾರ್ಯದರ್ಶಿ ಮುರಲಿ ಕಡೆಕಾರ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಉಪಾಧ್ಯಕ್ಷ ವಿ.ಜಿ ಶೆಟ್ಟಿ, ವಿದ್ಯಾಪ್ರಸಾದ್, ಶಿಕ್ಷಕರಾದ ಸುಧೀರ್ ನಾಯಕ್ ನಿರ್ವಹಿಸಿದ ಕಾರ್ಯಕ್ರಮದ ಕೊನೆಯಲ್ಲಿ ಜಾನ್ ಕ್ಯಾಸ್ಟಲೀನೋ ವಂದನಾರ್ಪಣೆಗೈದರು.

    Share. Facebook Twitter Pinterest LinkedIn Tumblr WhatsApp Email
    Previous Articleಶ್ರೀ ಬಲಮುರಿ ವಿದ್ಯಾಗಣಪತಿ ದೇವಸ್ಥಾನದಲ್ಲಿ ಮಾಸಿಕ ತಾಳಮದ್ದಲೆ
    Next Article ಕಲಾಮಾಧ್ಯಮದ ಆಸಕ್ತರಿಗೆ ಮಣಿಪಾಲದ ಮಾಹೆಯಲ್ಲಿ ಮೂರು ಹೊಸಬಗೆಯ ‘ಪದವಿ ಕೋರ್ಸ್ ಗಳು’
    roovari

    Add Comment Cancel Reply


    Related Posts

    ಶಿರಸಿಯ ರಂಗಧಾಮದಲ್ಲಿ ಸನ್ಮಾನ, ಪ್ರತಿಭಾ ಪುರಸ್ಕಾರ ಮತ್ತು ಯಕ್ಷಗಾನ ಪ್ರದರ್ಶನ | ಜೂನ್ 01

    May 31, 2025

    ಕಟೇಲಿನಲ್ಲಿ ಮುಂಬೈನ ಭ್ರಾಮರಿ ಯಕ್ಷನೃತ್ಯ ಕಲಾನಿಲಯದ ವಾರ್ಷಿಕೋತ್ಸವ

    May 30, 2025

    ಶ್ರವಣರಂಗ ಸವಣೂರು ವತಿಯಿಂದ ಯಕ್ಷಸಾಧಕರಿಗೆ ಪ್ರಶಸ್ತಿ ಪ್ರದಾನ ಹಾಗೂ ಯಕ್ಷಗಾನ ತಾಳಮದ್ದಳೆ

    May 29, 2025

    ಭಾಗವತ ಶ್ರೇಷ್ಠ ಕುರಿಯ ಗಣಪತಿ ಶಾಸ್ತ್ರಿಗಳಿಗೆ ಪ್ರತಿಷ್ಠಿತ ‘ಪಟ್ಲ ಪ್ರಶಸ್ತಿ 2025’ ಪ್ರದಾನ

    May 29, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.