Subscribe to Updates

    Get the latest creative news from FooBar about art, design and business.

    What's Hot

    ಬೆಳಗಾವಿಯ ಲೋಕಮಾನ್ಯ ರಂಗಮಂದಿರದಲ್ಲಿ ಪ್ರೇಕ್ಷಕರನ್ನು ರಂಜಿಸಿದ ‘ಶ್ರೀ ಕೃಷ್ಣ ಸಂಧಾನ’ ನಾಟಕ

    May 20, 2025

    ಸಹೋದಯ ಸಭಾಂಗಣದಲ್ಲಿ ಹಂಝ ಮಲಾರ್‌ರ ಬ್ಯಾರಿ ಪುಸ್ತಕಗಳು ಲೋಕಾರ್ಪಣೆ

    May 20, 2025

    ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ದತ್ತಿ ಉಪನ್ಯಾಸ ಮತ್ತು ದತ್ತಿ ಪುರಸ್ಕಾರ ಪ್ರದಾನ | ಮೇ 21

    May 20, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಶ್ರೀಕರ ಭಟ್ ಮತ್ತು ಡಾ. ಪಾದೆಕಲ್ಲು ವಿಷ್ಣು ಭಟ್ ಅವರಿಗೆ ಯಕ್ಷಗಾನ ಕಲಾರಂಗ ಪ್ರಶಸ್ತಿ | ಮೇ 27ಕ್ಕೆ
    Awards

    ಶ್ರೀಕರ ಭಟ್ ಮತ್ತು ಡಾ. ಪಾದೆಕಲ್ಲು ವಿಷ್ಣು ಭಟ್ ಅವರಿಗೆ ಯಕ್ಷಗಾನ ಕಲಾರಂಗ ಪ್ರಶಸ್ತಿ | ಮೇ 27ಕ್ಕೆ

    May 17, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಡುಪಿ: ಉಡುಪಿ ಯಕ್ಷಗಾನ ಕಲಾರಂಗವು ಸಹೃದಯಿ ಕಲಾ ಪೋಷಕ ಮಟ್ಟಿ ಮುರಲೀಧರ ರಾವ್ ಮತ್ತು ಅರ್ಥಧಾರಿ, ಪಂಡಿತ ಪೆರ್ಲ ಕೃಷ್ಣ ಭಟ್ ನೆನಪಿನಲ್ಲಿ ನೀಡುವ ಯಕ್ಷಗಾನ ಕಲಾರಂಗ ಪ್ರಶಸ್ತಿಗೆ ಅನುಕ್ರಮವಾಗಿ ಅರ್ಥಧಾರಿ, ಪತ್ರಕರ್ತ, ಲೇಖಕ, ವಿಮರ್ಶಕ, ಸಂಘಟಕ ಶ್ರೀಕರ ಭಟ್ ಹಾಗೂ ಅರ್ಥಧಾರಿ, ಸಂಶೋಧಕ, ಲೇಖಕ, ಪ್ರವಚನಕಾರ ಡಾ. ಪಾದೆಕಲ್ಲು ವಿಷ್ಣು ಭಟ್ ಆಯ್ಕೆಯಾಗಿದ್ದಾರೆ. ಸಂಸ್ಥೆಯ ತಾಳಮದ್ದಲೆ ಸಪ್ತಾಹ ಮೇ 21 ರಿಂದ 27ರ ವರೆಗೆ ನಡೆಯಲಿದ್ದು, ಮೇ 27 ಶನಿವಾರ ಸಂಜೆ 5.00 ಗಂಟೆಗೆ ಶಿರ್ವದ ಮಹಿಳಾ ಸೌಧದಲ್ಲಿ ಸಪ್ತಾಹ ಸಮಾರೋಪ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪ್ರಶಸ್ತಿಯು ರೂ. 20,000/- ನಗದು ಪುರಸ್ಕಾರ ಒಳಗೊಂಡಿರುತ್ತದೆ.

    Share. Facebook Twitter Pinterest LinkedIn Tumblr WhatsApp Email
    Previous Articleಕುಂಬಳೆ ನಾರಾಯಣ ಮಂಗಲದಲ್ಲಿ ಗಡಿ ಉತ್ಸವ
    Next Article ಕಾಸರಗೋಡು ‘ರಂಗಚಿನ್ನಾರಿ ಪ್ರಶಸ್ತಿ’ ಘೋಷಣೆ – ಐವರು ಸಾಧಕರಿಗೆ ಗೌರವ | ಮೇ 20ಕ್ಕೆ
    roovari

    Add Comment Cancel Reply


    Related Posts

    ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ದತ್ತಿ ಉಪನ್ಯಾಸ ಮತ್ತು ದತ್ತಿ ಪುರಸ್ಕಾರ ಪ್ರದಾನ | ಮೇ 21

    May 20, 2025

    ಮಂಗಳೂರು ಉರ್ವಸ್ಟೋರಿನಲ್ಲಿ ಕನ್ನಡ ಭವನ ದಕ್ಷಿಣ ಕನ್ನಡ ಜಿಲ್ಲಾ ಘಟಕ ಉದ್ಘಾಟನೆ | ಮೇ 25

    May 20, 2025

    ಉಡುಪಿಯ ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ ‘ಕಲಾಯತನ’ ಸಾಹಿತ್ಯ ಯಕ್ಷ ಸಂಭ್ರಮ

    May 20, 2025

    ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘದಿಂದ ತಾಳಮದ್ದಳೆ ಕಾರ್ಯಕ್ರಮ

    May 20, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.