ದೇವಲಕುಂದ : ಶ್ರೀ ಮಹಾಗಣಪತಿ ಯಕ್ಷಗಾನ ಮಂಡಳಿ (ರಿ.) ನಡೂರು ಮಂದಾರ್ತಿ ಮತ್ತು ಅತಿಥಿ ಕಲಾವಿದರ ಕೂಡುವಿಕೆಯಲ್ಲಿ ಯಕ್ಷಗಾನ ಪ್ರದರ್ಶನವನ್ನು ದಿನಾಂಕ 19 ಅಕ್ಟೋಬರ್ 2025ರಂದು ದೇವಲಕುಂದ ಬಗ್ವಾಡಿ ಕ್ರಾಸ್ ಶ್ರೀ ಬಟ್ಟೆ ವಿನಾಯಕ ದೇವಸ್ಥಾನದಲ್ಲಿ ಆಯೋಜಿಸಲಾಗಿದೆ. ‘ಗದಾಯುದ್ಧ’ ಮತ್ತು ‘ರುದ್ರಕೋಪ’ ಎಂಬ ಪ್ರಸಂಗದ ಯಕ್ಷಗಾನ ಪ್ರದರ್ಶನಗೊಳ್ಳಲಿದ್ದು, ಕಲಾಭಿಮಾನಿಗಳ ಸಂಪೂರ್ಣ ಸಹಕಾರವನ್ನು ಬಯಸುವ ನಾಗರಾಜ ಪೂಜಾರಿ ದೇವಲ್ಕುಂದ ಇವರು ಸರ್ವರಿಗೂ ಆದರದ ಸ್ವಾಗತ ಬಯಸಿದ್ದಾರೆ.