Subscribe to Updates

    Get the latest creative news from FooBar about art, design and business.

    What's Hot

    ಬೆಂಗಳೂರಿನಲ್ಲಿ ಕ್ಲೇ ಮಾಡೆಲಿಂಗ್ ಪ್ರದರ್ಶನ | ಮೇ 24

    May 21, 2025

    ಬಾನು ಮುಷ್ತಾಕ್‌ ಕೃತಿಗೆ ಪ್ರತಿಷ್ಠಿತ ಅಂತರರಾಷ್ಚ್ರೀಯ ‘ಬೂಕರ್ ಪ್ರಶಸ್ತಿ’

    May 21, 2025

    ಹರಿಹರಪುರದಲ್ಲಿ ‘ಭಾಗವತರ ಸಂಸ್ಮರಣೆ ಗಾನಾರಾಧನೆ’ | ಮೇ 25

    May 21, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಶ್ರೀ ಎಡನೀರು ಮಠದಲ್ಲಿ ‘ವೀರ ಶತಕಂಠ’ ಯಕ್ಷಗಾನ ಪ್ರದರ್ಶನ | ಆಗಸ್ಟ್ 2
    Yakshagana

    ಶ್ರೀ ಎಡನೀರು ಮಠದಲ್ಲಿ ‘ವೀರ ಶತಕಂಠ’ ಯಕ್ಷಗಾನ ಪ್ರದರ್ಶನ | ಆಗಸ್ಟ್ 2

    August 1, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಎಡನೀರು : ಜಗದ್ಗುರು ಶ್ರೀ ಶಂಕರಾಚಾರ್ಯ ಸಂಸ್ಥಾನ ಶ್ರೀ ಎಡನೀರು ಮಠ ಪರಮಪೂಜ್ಯ ಶ್ರೀ ಶ್ರೀ ಸಚ್ಚಿದಾನಂದಭಾರತೀ ಶ್ರೀ ಪಾದಂಗಳವರ ಚತುರ್ಥ ಚಾತುರ್ಮಾಸ್ಯ ವೃತಾಚರಣೆ ಪ್ರಯುಕ್ತ ದಿನಾಂಕ 2 ಆಗಸ್ಟ್ 2024ರಂದು ಸಾಂಸ್ಕೃತಿಕ ಕಾರ್ಯಕ್ರಮ ಸಂಜೆ 6-00 ಗಂಟೆಗೆ ಶ್ರೀ ಎಡನೀರು ಮಠದಲ್ಲಿ ನಡೆಯಲಿದೆ.

    ಈ ಕಾರ್ಯಕ್ರಮದಲ್ಲಿ ಮಂಗಳೂರಿನ ಶ್ರೀ ರವಿ ಅಲೆವೂರಾಯ ನೇತೃತ್ವದ ದ.ಕ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಕ್ಕಳ ಮೇಳ ಸರಯೂ ಬಾಲ ಯಕ್ಷ ವೃಂದ (ರಿ.) ಕೋಡಿಕಲ್ ಇವರಿಂದ ‘ವೀರ ಶತಕಂಠ’ (ಶೂರ್ಪನಖ ವಧಾ) ಪ್ರಸಂಗದ ಯಕ್ಷಗಾನ ಬಯಲಾಟ ಪ್ರದರ್ಶನಗೊಳ್ಳಲಿದೆ.

    Share. Facebook Twitter Pinterest LinkedIn Tumblr WhatsApp Email
    Previous Articleಬಸ್ ನಿಲ್ದಾಣದಲ್ಲಿ ಕ.ಸಾ.ಪ. ‘ಮನೆಯೇ ಗ್ರಂಥಾಲಯ’ ಅಭಿಯಾನ
    Next Article ಕುವೆಂಪು ಜನ್ಮ ಶತಮಾನೋತ್ಸವ ರಂಗ ಮಂದಿರ ಕುಪ್ಪಳ್ಳಿಯಲ್ಲಿ ಸಾಹಿತ್ಯ ಗಾನ ನೃತ್ಯ ವೈಭವ
    roovari

    Comments are closed.

    Related Posts

    ಹರಿಹರಪುರದಲ್ಲಿ ‘ಭಾಗವತರ ಸಂಸ್ಮರಣೆ ಗಾನಾರಾಧನೆ’ | ಮೇ 25

    May 21, 2025

    ರವೀಂದ್ರ ಕಲಾಕ್ಷೇತ್ರದಲ್ಲಿ ದಿಗ್ಗಜ ಕಲಾವಿದರಿಂದ ‘ತಾಳಮದ್ದಳೆ’ | ಮೇ 25

    May 21, 2025

    ಶ್ರೀ ವಿದ್ಯಾಗಣಪತಿ ದೇವಸ್ಥಾನದಲ್ಲಿ ತಾಳಮದ್ದಳೆ ಮಾಸಿಕ ಕೂಟ

    May 21, 2025

    ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ದತ್ತಿ ಉಪನ್ಯಾಸ ಮತ್ತು ದತ್ತಿ ಪುರಸ್ಕಾರ ಪ್ರದಾನ | ಮೇ 21

    May 20, 2025

    Comments are closed.

    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.