Subscribe to Updates

    Get the latest creative news from FooBar about art, design and business.

    What's Hot

    ಮಂಗಳೂರು ಪುರಭವನದಲ್ಲಿ ಕೊಂಕಣಿ ಯಕ್ಷಗಾನ

    June 5, 2025

    ಕನ್ನಡ ಸಾಹಿತ್ಯ ಪರಿಷತ್ತಿನ ಮಂದಿರದಲ್ಲಿ ರಾಜರ್ಷಿ ನಾಲ್ವಡಿ ಶ್ರೀಕೃಷ್ಣರಾಜ ಒಡೆಯರ್ ಅವರ ಜಯಂತ್ಯುತ್ಸವ

    June 5, 2025

    ಶ್ರೀ ಮಹಾಂತೇಶ ಎಂ. ಗಜೇಂದ್ರಗಡ ಇವರಿಗೆ “ಮೇಘರತ್ನ ಪ್ರಶಸ್ತಿ”

    June 5, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಹಾವಂಜೆಯಲ್ಲಿ ಶ್ರಾವಣ ಮಾಸದ ಪ್ರಯುಕ್ತ ತಾಳಮದ್ದಳೆ | ಆಗಸ್ಟ್ 30
    Yakshagana

    ಹಾವಂಜೆಯಲ್ಲಿ ಶ್ರಾವಣ ಮಾಸದ ಪ್ರಯುಕ್ತ ತಾಳಮದ್ದಳೆ | ಆಗಸ್ಟ್ 30

    August 28, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಹಾವಂಜೆ : ಭಾವನಾ ಪ್ರತಿಷ್ಠಾನ (ರಿ.) ಹಾವಂಜೆ ಸಂಯೋಜಿಸುವ ಶ್ರೀ ಮಹಾಲಿಂಗೇಶ್ವರ ಯಕ್ಷರಂಗ ಮತ್ತು ಅತಿಥಿ ಕಲಾವಿದರ ಕೂಡುವಿಕೆಯಲ್ಲಿ ಶ್ರಾವಣ ಮಾಸದ ಪ್ರಯುಕ್ತ ತಾಳಮದ್ದಳೆ ಕಾರ್ಯಕ್ರಮವು ದಿನಾಂಕ 30 ಆಗಸ್ಟ್ 2024ರಂದು ಸಂಜೆ 6-00 ಗಂಟೆಗೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬಳಿ ನಡೆಯಲಿದೆ.

    ‘ಶ್ರೀ ಕೃಷ್ಣ ಸಂಧಾನ’ ಎಂಬ ಪ್ರಸಂಗದ ಯಕ್ಷಗಾನ ತಾಳಮದ್ದಳೆ ನಡೆಯಲಿದ್ದು, ಸರ್ವಶ್ರೀಗಳಾದ ಕೇಶವ ಆಚಾರ್ಯ ಹೆರಂಜೆ, ದೇವದಾಸ್ ರಾವ್ ಕೂಡ್ಲಿ, ಶಿವಕುಮಾರ್ ಅಳಗೋಡು, ಶಶಾಂಕ್ ಪಟೇಲ್, ರತ್ನಾಕರ ಆಚಾರ್ಯ, ಚರಿತ್ ಪೂಜಾರಿ ಮತ್ತು ಮಂಜುನಾಥ ರಾವ್ ಹಾವಂಜೆ ಇವರುಗಳು ಸಹಕರಿಸಲಿರುವರು.

    Share. Facebook Twitter Pinterest LinkedIn Tumblr WhatsApp Email
    Previous Articleಹೊಸಬೆಟ್ಟಿನಲ್ಲಿ ‘ಹರಿಕೀರ್ತನಾ ಮಹೋತ್ಸವ’ದಲ್ಲಿ ಸಂತರ ಹರಿಕೀರ್ತನೆ ಮತ್ತು ಪುರಂದರದಾಸರ ಕೀರ್ತನಾ ಸ್ಪರ್ಧೆ
    Next Article ಸಮಾರೋಪಗೊಂಡ ‘ಮಳವಳ್ಳಿ ಸುಂದರಮ್ಮ ರಂಗೋತ್ಸವ’
    roovari

    Comments are closed.

    Related Posts

    ಮಂಗಳೂರು ಪುರಭವನದಲ್ಲಿ ಕೊಂಕಣಿ ಯಕ್ಷಗಾನ

    June 5, 2025

    ಪುತ್ತೂರಿನ ಕಿಲ್ಲೆ ಮೈದಾನದಲ್ಲಿ ‘ಹಲಸಿನ ಅರಿವಿನ ಹರಿವು’ ತಾಳಮದ್ದಲೆ | ಜೂನ್ 07

    June 5, 2025

    ಸರಯೂ ಸಪ್ತಾಹದಲ್ಲಿ ಸಂಧ್ಯಾ ರಾವ್ ಇವರಿಗೆ ಸನ್ಮಾನ

    June 5, 2025

    ಇಟಗುಳಿಯಲ್ಲಿ ‘ಬ್ರಹ್ಮ ಕಪಾಲ’ ಪೌರಾಣಿಕ ಯಕ್ಷಗಾನ ಪ್ರದರ್ಶನ | ಜೂನ್ 07

    June 5, 2025

    Comments are closed.

    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.