Subscribe to Updates

    Get the latest creative news from FooBar about art, design and business.

    What's Hot

    ನಾಮ ಸಂಕೀರ್ತನ (ಭಜನೆ) ಕಾರ್ಯಾಗಾರ, ಸ್ಪರ್ಧೆ ಮತ್ತು ಸಂಗೀತ ಕಛೇರಿ | ಜೂನ್ 18ರಿಂದ

    June 15, 2026

    ಡಾ. ಟಿ.ಎಂ.ಎ. ಪೈ ಅತ್ಯುತ್ತಮ ಕೊಂಕಣಿ ಪುಸ್ತಕ ಪುರಸ್ಕಾರಕ್ಕೆ ಆಯ್ಕೆ

    June 15, 2026

    ಕನಕದಾಸ ಸಾಹಿತ್ಯದ ತುಳು ಅನುವಾದ ಕೃತಿಗಳ ಅವಲೋಕನ

    June 15, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ಓಂ ಶ್ರೀ ಶಕ್ತಿ ಆಂಜನೇಯ ಮಂತ್ರಾಲಯದಲ್ಲಿ ಪಾಕ್ಷಿಕ ತಾಳಮದ್ದಳೆ ಕಾರ್ಯಕ್ರಮ
    Yakshagana

    ಓಂ ಶ್ರೀ ಶಕ್ತಿ ಆಂಜನೇಯ ಮಂತ್ರಾಲಯದಲ್ಲಿ ಪಾಕ್ಷಿಕ ತಾಳಮದ್ದಳೆ ಕಾರ್ಯಕ್ರಮ

    May 13, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಪುತ್ತೂರು : ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘ ಬೊಳುವಾರು ಪುತ್ತೂರು ಇದರ ಪಾಕ್ಷಿಕ ತಾಳಮದ್ದಳೆ ಕಾರ್ಯಕ್ರಮದಲ್ಲಿ ಕಾಸರಗೋಡು ಸುಬ್ರಾಯ ಪಂಡಿತ ವಿರಚಿತ ‘ರಾವಣ ವಧೆ’ ಎಂಬ ತಾಳಮದ್ದಳೆಯು ಓ೦ ಶ್ರೀ ಶಕ್ತಿ ಆಂಜನೇಯ ಮಂತ್ರಾಲಯದಲ್ಲಿ ದಿನಾಂಕ 11-05-2024ರಂದು ನಡೆಯಿತು.

    ಹಿಮ್ಮೇಳದಲ್ಲಿ ಎಲ್.ಎನ್. ಭಟ್, ಆನಂದ ಸವಣೂರು, ಪದ್ಯಾಣ ಶಂಕರನಾರಾಯಣ ಭಟ್, ಮುರಳೀಧರ ಕಲ್ಲೂರಾಯ ಮತ್ತು ಅಚ್ಯುತ ಪಾಂಗಣ್ಣಾಯ ಹಾಗೂ ಮುಮ್ಮೇಳದಲ್ಲಿ ‌ಪೂಕಳ ಲಕ್ಷ್ಮೀನಾರಾಯಣ ಭಟ್ (ರಾವಣ‌), ಗುಡ್ಡಪ್ಪ ಬಲ್ಯ‌ (ಶ್ರೀ ರಾಮ‌), ಭಾಸ್ಕರ್ ಬಾರ್ಯ (ಮಂಡೋದರಿ), ಮಾಂಬಾಡಿ ವೇಣುಗೋಪಾಲ ಭಟ್‌ (ಮಾತಲಿ), ಚಂದ್ರಶೇಖರ್ ಭಟ್ ಬಡೆಕ್ಕಲ (ದೂತ), ಪ್ರೇಮಲತಾ ಟಿ. ರಾವ್ (ವಿಭೀಷಣ) ಸಹಕರಿಸಿದರು. ಟಿ. ರಂಗನಾಥ ರಾವ್ ಹಾಗೂ ದುಗ್ಗಪ್ಪ ಎನ್. ಸಹಕರಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಖ್ಯಾತ ಬಾಲ ಪ್ರತಿಭೆ ಕುಮಾರಿ ಗಂಗಾ ಶಶಿಧರನ್ ಇವರಿಂದ ‘ವಯೋಲಿನ್ ಕಛೇರಿ’ | ಮೇ 15
    Next Article ಪುಸ್ತಕ ವಿಮರ್ಶೆ | ಕೃಷ್ಣ ಭಟ್ಟ ಪಟ್ಟಾಜೆಯವರ ‘ಭಾವಾಂಜಲಿ’ : ಪರಂಪರೆಯೊಂದಿಗೆ ಅನುಸಂಧಾನ
    roovari

    Add Comment Cancel Reply


    Related Posts

    ಚರಿತ್ರಾರ್ಹ ದಾಖಲೆಯ ಸಿರಿಬಾಗಿಲ ‘ಬೆಳಕಿನ ಕಿರಣ’ ವಿಚಾರಗೋಷ್ಠಿ

    June 15, 2026

    ಗುಂಡ್ಮಿ ಸಾಲಿಗ್ರಾಮದಲ್ಲಿ ಉಚಿತ ಯಕ್ಷಗಾನ ತರಬೇತಿ | ಜೂನ್ 20ರಿಂದ

    June 15, 2026

    ಪುಸ್ತಕ ವಿಮರ್ಶೆ | ‘ಮಾತು ಮದ್ದಳೆ’ ಅರ್ಥಗಾರಿಕೆಯ ವಿಶೇಷ ಜಿಜ್ಞಾಸೆ

    June 13, 2026

    ಮಂಗಳಾದೇವಿ ದೇವಸ್ಥಾನದಲ್ಲಿ ಸನ್ಮಾನ ಮತ್ತು ಯಕ್ಷಗಾನ ಪ್ರದರ್ಶನ | ಜೂನ್ 14

    June 12, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.