Subscribe to Updates

    Get the latest creative news from FooBar about art, design and business.

    What's Hot

    ಕಥಾ ಸ್ಪರ್ಧೆಗೆ ಕಥೆಗಳಿಗೆ ಆಹ್ವಾನ | ಕೊನೆಯ ದಿನಾಂಕ ಆಗಸ್ಟ್ 15

    June 24, 2026

    ಪುಸ್ತಕ ವಿಮರ್ಶೆ | ‘ಬರಹ-ಬಿಂಬ’ ಸಾಹಿತ್ಯ ಸಿನಿಮಾ ಸಂಬಂಧ ಅನುಬಂಧ

    June 24, 2026

    ಕಯ್ಯಾರು ಶಾಲಾ ವಠಾರದಲ್ಲಿ ಅದ್ದೂರಿಯಾಗಿ ನಡೆದ ಕಿಞ್ಞಣ್ಣ ರೈ ಜನ್ಮ ದಿನಾಚರಣೆ

    June 24, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ಶ್ರೀ ಬಲಮುರಿ ವಿದ್ಯಾಗಣಪತಿ ದೇವಳದ ವಠಾರದಲ್ಲಿ‌ ತಾಳಮದ್ದಳೆ
    Yakshagana

    ಶ್ರೀ ಬಲಮುರಿ ವಿದ್ಯಾಗಣಪತಿ ದೇವಳದ ವಠಾರದಲ್ಲಿ‌ ತಾಳಮದ್ದಳೆ

    May 22, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಪುತ್ತೂರು : ಶ್ರೀ‌ ಆಂಜನೇಯ ಯಕ್ಷಗಾನ ಕಲಾ ಸಂಘ ಬೊಳುವಾರು ಪುತ್ತೂರು ಇದರ ವತಿಯಿಂದ ತಿಂಗಳ ಸರಣಿ ತಾಳಮದ್ದಳೆ ಕಾರ್ಯಕ್ರಮದಲ್ಲಿ ಬನ್ನೂರು ಭಾರತೀ ನಗರದ ಶ್ರೀ ಬಲಮುರಿ ವಿದ್ಯಾಗಣಪತಿ ದೇವಳದ ವಠಾರದಲ್ಲಿ‌ ದಿನಾಂಕ 21-05-2024ರಂದು ‘ತರಣಿ ಸೇನ ಕಾಳಗ’ ತಾಳಮದ್ದಳೆ ನಡೆಯಿತು.

    ಹಿಮ್ಮೇಳದಲ್ಲಿ ಎಲ್.ಎನ್. ಭಟ್, ಆನಂದ ಸವಣೂರು, ನಿತೀಶ್ ಮನೊಳಿತ್ತಾಯ ಎಂಕಣ್ಣಮೂಲೆ, ಪದ್ಯಾಣ ಶಂಕರನಾರಾಯಣ ಭಟ್, ವಿಷ್ಣು ಶರಣ ಬನಾರಿ, ಮಾಸ್ಟರ್ ಪರೀಕ್ಷಿತ್ ಪುತ್ತೂರು, ಮಾಸ್ಟರ್ ಅಭಯ ಕೃಷ್ಣ ಸಹಕರಿಸಿದರು. ಮುಮ್ಮೇಳದಲ್ಲಿ ಕು೦ಬ್ಳೆ ಶ್ರೀಧರ್ ರಾವ್ (ಶ್ರೀರಾಮ), ಪಕಳಕುಂಜ ಶ್ಯಾಮ್ ಭಟ್ (ರಾವಣ), ಭಾಸ್ಕರ್ ಶೆಟ್ಟಿ ಸಾಲ್ಮರ (ತರಣಿಸೇನ), ಭಾಸ್ಕರ್ ಬಾರ್ಯ (ಸರಮೆ), ಮಾಂಬಾಡಿ ವೇಣುಗೋಪಾಲ ಭಟ್ (ವಿಭೀಷಣ) ಹಾಗೂ ಚಂದ್ರಶೇಖರ್ ಭಟ್ ಬಡೆಕ್ಕಿಲ (ಸುಪಾರ್ಶ್ವಕ) ಸಹಕರಿಸಿದರು. ದೇವಳದ ಸಂಚಾಲಕ ವೆಂಕಟಕೃಷ್ಣ ಪ್ರಾಯೋಜಿಸಿದ್ದರು.

    Share. Facebook Twitter Pinterest LinkedIn Tumblr WhatsApp Email
    Previous Articleಪುಸ್ತಕ ವಿಮರ್ಶೆ | ಗಿರಿಮನೆ ಶ್ಯಾಮರಾವ್ ಇವರ ‘ಸಂಪ್ರಾಪ್ತಿ’
    Next Article ‘ಮನೆಯೇ ಗ್ರಂಥಾಲಯ’ ವಿನೂತನ‌ ಕಾರ್ಯಕ್ರಮಕ್ಕೆ ಚಾಲನೆ
    roovari

    Add Comment Cancel Reply


    Related Posts

    ಬಾರ್ಯ ಶ್ರೀ ಮಹಾ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ‘ಯಕ್ಷ ಪುರುಷೋತ್ತಮ’ ಸಂಪನ್ನ

    June 24, 2026

    ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯಲ್ಲಿ ‘ಯಕ್ಷಗಾನ ಏಕಪಾತ್ರಾಭಿನಯ’

    June 23, 2026

    ತೆಕ್ಕಟ್ಟೆ ಹಯಗ್ರೀವದಲ್ಲಿ ನಾದಾವಧಾನ ವಾರ್ಷಿಕೋತ್ಸವ

    June 23, 2026

    ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿವಿಧ ಕಲಾಪ್ರಕಾರಗಳ ಉದ್ಘಾಟನೆ

    June 22, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.