Subscribe to Updates

    Get the latest creative news from FooBar about art, design and business.

    What's Hot

    ಪುಸ್ತಕ ವಿಮರ್ಶೆ | ಪೌರಾಣಿಕ ಕಥೆಗಳಲ್ಲಿ ಆಸಕ್ತಿ ಮೂಡಿಸುವ ‘ಕಿರಿಯರ ಸಚಿತ್ರ ರಾಮಾಯಣ’

    February 26, 2026

    ಮಂಗಳೂರು ವಿ.ವಿ.ಯ ‘ಯಕ್ಷಮಂಗಳ ಪ್ರಶಸ್ತಿ’ ಮತ್ತು ‘ಯಕ್ಷಮಂಗಳ ಕೃತಿ ಪ್ರಶಸ್ತಿ’ ಪ್ರಕಟ

    February 26, 2026

    ಉಡುಪಿಯಲ್ಲಿ ಉದ್ಘಾಟನೆಗೊಂಡ ಸುಮನಸಾ ಕೊಡವೂರು ನಾಟಕೋತ್ಸವ ‘ರಂಗಹಬ್ಬ-14’

    February 26, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಬೆಂಗಳೂರಿನ ಯಕ್ಷಕಲಾ ಅಕಾಡೆಮಿಯಲ್ಲಿ ಯಕ್ಷಗಾನ ತಾಳಮದ್ದಳೆ | ಸೆಪ್ಟೆಂಬರ್ 14
    Yakshagana

    ಬೆಂಗಳೂರಿನ ಯಕ್ಷಕಲಾ ಅಕಾಡೆಮಿಯಲ್ಲಿ ಯಕ್ಷಗಾನ ತಾಳಮದ್ದಳೆ | ಸೆಪ್ಟೆಂಬರ್ 14

    September 12, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email



    ಬೆಂಗಳೂರು : ಯಕ್ಷಕಲಾ ಅಕಾಡೆಮಿ (ರಿ.) ಬೆಂಗಳೂರು ಹಾಗೂ ಯಕ್ಷವಾಹಿನಿ (ರಿ.) ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಹವ್ಯಾಸಿ ಕಲಾವಿದರ ಕೂಡುವಿಕೆಯಲ್ಲಿ ಶ್ರೀಧರ್ ಡಿ.ಎಸ್. ವಿರಚಿತ ‘ಸತ್ವ ಶೈಥಿಲ್ಯ’ ಎಂಬ ಪ್ರಸಂಗದ ತಾಳಮದ್ದಳೆ ಪ್ರದರ್ಶನವನ್ನು ದಿನಾಂಕ 14 ಸೆಪ್ಟೆಂಬರ್ 2024ರಂದು ಸಂಜೆ 5-00 ಗಂಟೆಗೆ ಬೆಂಗಳೂರಿನ ಯಕ್ಷಕಲಾ ಅಕಾಡೆಮಿಯಲ್ಲಿ ಹಮ್ಮಿಕೊಳ್ಳಲಾಗಿದೆ.

    ಹಿಮ್ಮೇಳದಲ್ಲಿ ಕುಮಾರಿ ಚಿತ್ಕಲಾ ತುಂಗ ಮತ್ತು ಶ್ರೀ ರಾಜೇಶ್ ಸಾಗರ ಹಾಗೂ ಮುಮ್ಮೇಳದಲ್ಲಿ ಶ್ರೀ ಶ್ರೀಧರ್ ಡಿ.ಎಸ್., ಶ್ರೀ ಅಜಿತ್ ಕಾರಂತ್, ಶ್ರೀ ಸುಂಕಸಾಳ ಗಣೇಶ್ ಭಟ್ ಮತ್ತು ಶ್ರೀ ರವಿ ಮಡೋಡಿ ಇವರುಗಳು ಸಹಕರಿಸಲಿದ್ದಾರೆ.

     

    Share. Facebook Twitter Pinterest LinkedIn Tumblr WhatsApp Email
    Previous Articleಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ವತಿಯಿಂದ ‘ಗೌರವ ಪ್ರಶಸ್ತಿ’ ಪ್ರದಾನ
    Next Article ‘ರಾಗರತ್ನ ಮಾಲಿಕೆ- 28’ಯಲ್ಲಿ ಕೊಳಲು – ಚಿತ್ರವೀಣಾ ಕಾರ್ಯಕ್ರಮ | ಸೆಪ್ಟೆಂಬರ್ 14
    roovari

    Comments are closed.

    Related Posts

    ಮಂಗಳೂರು ವಿ.ವಿ.ಯ ‘ಯಕ್ಷಮಂಗಳ ಪ್ರಶಸ್ತಿ’ ಮತ್ತು ‘ಯಕ್ಷಮಂಗಳ ಕೃತಿ ಪ್ರಶಸ್ತಿ’ ಪ್ರಕಟ

    February 26, 2026

    ‘ಯಕ್ಷಮಂಜರಿ’ ಮಹಿಳಾ ಯಕ್ಷಗಾನ ತಾಳಮದ್ದಳೆ ಅಷ್ಟಾಹ ಸಂಭ್ರಮ | ಮಾರ್ಚ್ 01ರಿಂದ 08

    February 25, 2026

    ಬರಿಮಾರು ಶ್ರೀ ಮಹಾಮ್ಮಾಯಿ ದೇವಸ್ಥಾನದಲ್ಲಿ ತಾಳಮದ್ದಳೆ ಕೂಟ

    February 25, 2026

    ಯಶಸ್ವೀ ಕಲಾವೃಂದದ ವಾರ್ಷಿಕೋತ್ಸವ ಸಮಾರಂಭ

    February 24, 2026

    Comments are closed.

    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.