Subscribe to Updates

    Get the latest creative news from FooBar about art, design and business.

    What's Hot

    ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಜಿಲ್ಲಾ ಘಟಕ ಬೆಳಗಾವಿ ವತಿಯಿಂದ ಬೇಸಿಗೆ ಕವಿಗೋಷ್ಠಿ

    April 30, 2026

    ಕನ್ನಡ ಸಾಹಿತ್ಯ ಭವನದಲ್ಲಿ ಯಶಸ್ವಿಯಾಗಿ ಸಂಪನ್ನಗೊಂಡ ‘ರಂಗಾಭಿನಯ ಕಾರ್ಯಾಗಾರ’

    April 30, 2026

    ಯಕ್ಷಗಾನ ಕಲಾವಿದ ಮಳಲಿ ಶೀನಯ್ಯ ನಿಧನ

    April 29, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ಕದ್ರಿ ಯಕ್ಷ ಮಂಜುಳಾ ಮಹಿಳಾ ಬಳಗದವರಿಂದ ‘ಯಕ್ಷಗಾನ ತಾಳಮದ್ದಳೆ’ | ಫೆಬ್ರವರಿ 24
    Yakshagana

    ಕದ್ರಿ ಯಕ್ಷ ಮಂಜುಳಾ ಮಹಿಳಾ ಬಳಗದವರಿಂದ ‘ಯಕ್ಷಗಾನ ತಾಳಮದ್ದಳೆ’ | ಫೆಬ್ರವರಿ 24

    February 21, 2026No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂತ್ರಾಲಯ : ಶ್ರೀ ಶ್ರೀ ಸುಬುಧೇಂದ್ರ ತೀರ್ಥ ಸ್ವಾಮೀಜಿಯವರ ಉಪಸ್ಥಿತಿಯಲ್ಲಿ ಶ್ರೀ ರಾಘವೇಂದ್ರ ಗುರು ವೈಭವೋತ್ಸವದ ಪ್ರಯುಕ್ತ ‘ಯಕ್ಷಗಾನ ತಾಳಮದ್ದಳೆ’ಯನ್ನು ದಿನಾಂಕ 24 ಫೆಬ್ರವರಿ 2026ರಂದು ಸಂಜೆ 6-00 ಗಂಟೆಗೆ ಯೋಗೀಂದ್ರ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದೆ.

    ಮಂಗಳೂರು ಕದ್ರಿ ಇಲ್ಲಿಯ ಯಕ್ಷ ಮಂಜುಳಾ ಮಹಿಳಾ ಬಳಗದವರಿಂದ ಪ್ರಸ್ತುತಗೊಳ್ಳುವ ‘ಗದಾ ಯುದ್ಧ’ ಪ್ರಸಂಗದ ಯಕ್ಷಗಾನ ತಾಳಮದ್ದಳೆಯ ನಿರ್ದೇಶನ ರವಿ ಅಲೆವೂರಾಯ ವರ್ಕಾಡಿ, ಭಾಗವತರು ಮಹೇಶ್ ಕನ್ಯಾಡಿ, ಚೆಂಡೆಯಲ್ಲಿ ಶಿತಿಕಂಠ ಭಟ್ ಮತ್ತು ಮದ್ದಲೆಯಲ್ಲಿ ನವೀನ್ ಚಂದ್ರ ಸಹಕರಿಸಲಿದ್ದಾರೆ. ಅರ್ಥಧಾರಿಗಳಾಗಿ ಪೂರ್ಣಿಮಾ ಪೇಜಾವರ, ಪೂರ್ಣಿಮಾ ಪ್ರಶಾಂತ್ ಶಾಸ್ತ್ರಿ, ಅರುಣಾ ಸೋಮಶೇಖರ್, ರೂಪಾ ರಾಧಾಕೃಷ್ಣ, ಶೈಲಜಾ ಶ್ರೀಕಾಂತ್ ರಾವ್, ಅನುಪಮಾ ಪ್ರಭಾಕರ ಅಡಿಗ ಮತ್ತು ವಿಜಯಲಕ್ಷ್ಮಿ ನಿಡ್ವಣ್ಣಾಯ ಭಾಗವಹಿಸಲಿದ್ದಾರೆ.

    baikady roovari yakshagana
    Share. Facebook Twitter Pinterest LinkedIn Tumblr WhatsApp Email
    Previous Articleಕೋಟ ‘ಅಹರ್ನಿಶ’ದಲ್ಲಿ ‘ಯಕ್ಷ ಗಾನ ವೈಭವ’
    Next Article ಉಡುಪಿಯಲ್ಲಿ ಉದ್ಘಾಟನೆಗೊಂಡ ಸುಮನಸಾ ಕೊಡವೂರು ನಾಟಕೋತ್ಸವ ‘ರಂಗಹಬ್ಬ-14’
    roovari

    Add Comment Cancel Reply


    Related Posts

    ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಜಿಲ್ಲಾ ಘಟಕ ಬೆಳಗಾವಿ ವತಿಯಿಂದ ಬೇಸಿಗೆ ಕವಿಗೋಷ್ಠಿ

    April 30, 2026

    ಕನ್ನಡ ಸಾಹಿತ್ಯ ಭವನದಲ್ಲಿ ಯಶಸ್ವಿಯಾಗಿ ಸಂಪನ್ನಗೊಂಡ ‘ರಂಗಾಭಿನಯ ಕಾರ್ಯಾಗಾರ’

    April 30, 2026

    ಯಕ್ಷಗಾನ ಕಲಾವಿದ ಮಳಲಿ ಶೀನಯ್ಯ ನಿಧನ

    April 29, 2026

    ಬೆಂಗಳೂರಿನ ಕಲಾಗ್ರಾಮ ಸಾಂಸ್ಕೃತಿಕ ಸಮುಚ್ಚಯದಲ್ಲಿ ‘ಕಾಜಾಣ ನಾಟಕೋತ್ಸವ’ 2026 | ಏಪ್ರಿಲ್ 30

    April 29, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.