Subscribe to Updates

    Get the latest creative news from FooBar about art, design and business.

    What's Hot

    ಉಡುಪಿಯ ಐ.ವೈ.ಸಿ. ಸಭಾಂಗಣದಲ್ಲಿ ‘ರಂಜನಿ ಉತ್ಸವ 2026’ | ಸೆಪ್ಟೆಂಬರ್ 05ರಿಂದ 13

    September 2, 2026

    ಸಂಸ್ಥಾಪನಾ ದಿನಾಚರಣೆ ಪ್ರಯುಕ್ತ ಯಕ್ಷಗಾನ ತಾಳಮದ್ದಳೆ

    September 2, 2026

    ಬೆಂಗಳೂರಿನ ನಾಣಿ ಅಂಗಳದಲ್ಲಿ ‘Beg Borrow ಅಳಿಯ’ ಹಾಸ್ಯ ನಾಟಕ | ಸೆಪ್ಟೆಂಬರ್ 05

    September 2, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ಸಂಸ್ಥಾಪನಾ ದಿನಾಚರಣೆ ಪ್ರಯುಕ್ತ ಯಕ್ಷಗಾನ ತಾಳಮದ್ದಳೆ
    Music

    ಸಂಸ್ಥಾಪನಾ ದಿನಾಚರಣೆ ಪ್ರಯುಕ್ತ ಯಕ್ಷಗಾನ ತಾಳಮದ್ದಳೆ

    September 2, 2026No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಡುಪಿ : ಎಂ.ಜಿ.ಎಂ. ಸಂಧ್ಯಾ ಕಾಲೇಜು ಉಡುಪಿ ಇದರ ಸಂಸ್ಥಾಪನಾ ದಿನಾಚರಣೆ ಹಾಗೂ ಐದನೇ ವರ್ಷದ ಪ್ರಾರಂಭೋತ್ಸವದ ಅಂಗವಾಗಿ ದಿನಾಂಕ 01 ಸೆಪ್ಟೆಂಬರ್ 2026ರ ಮಂಗಳವಾರ ನೂತನ ರವೀಂದ್ರ ಮಂಟಪ ಎಂ.ಜಿ.ಎಂ. ಕಾಲೇಜು ಆವರಣ ಉಡುಪಿಯಲ್ಲಿ ಯಶಸ್ವಿ ಕಲಾವೃಂದ ಕೊಮೆ ತೆಕ್ಕಟ್ಟೆ ಸಂಯೋಜನೆಯಲ್ಲಿ ಯಕ್ಷಗಾನ ತಾಳಮದ್ದಳೆ ‘ಜಾಂಬವತಿ ಕಲ್ಯಾಣ’ ರಂಗ ಪ್ರಸ್ತುತಿಗೊಂಡಿತು.

    ಪ್ರಾಂಶುಪಾಲರಾದ ಡಾ. ದೇವಿದಾಸ್ ನಾಯ್ಕ್ ಕಲಾವಿದರನ್ನು ಗೌರವಿಸಿದರು. ಕಲಾವಿದರಾಗಿ ಜಬ್ಬಾರ್ ಸಮೋ, ವಾಸುದೇವ ರಂಗ ಭಟ್, ಲಂಬೋದರ ಹೆಗಡೆ ನಿಟ್ಟೂರು, ಶಿವಾನಂದ ಕೋಟ, ಆದಿತ್ಯ ಹೆಗಡೆ, ಸುಧಾ ಮಣೂರು, ಭರತ್‌ಚಂದನ್ ಕೋಟೇಶ್ವರ, ಪಂಚಮಿ ವೈದ್ಯ ಭಾಗವಹಿಸಿದ್ದರು.

    baikady Music roovari yakshagana
    Share. Facebook Twitter Pinterest LinkedIn Tumblr WhatsApp Email
    Previous Articleಬೆಂಗಳೂರಿನ ನಾಣಿ ಅಂಗಳದಲ್ಲಿ ‘Beg Borrow ಅಳಿಯ’ ಹಾಸ್ಯ ನಾಟಕ | ಸೆಪ್ಟೆಂಬರ್ 05
    Next Article ಉಡುಪಿಯ ಐ.ವೈ.ಸಿ. ಸಭಾಂಗಣದಲ್ಲಿ ‘ರಂಜನಿ ಉತ್ಸವ 2026’ | ಸೆಪ್ಟೆಂಬರ್ 05ರಿಂದ 13
    roovari

    Add Comment Cancel Reply


    Related Posts

    ಉಡುಪಿಯ ಐ.ವೈ.ಸಿ. ಸಭಾಂಗಣದಲ್ಲಿ ‘ರಂಜನಿ ಉತ್ಸವ 2026’ | ಸೆಪ್ಟೆಂಬರ್ 05ರಿಂದ 13

    September 2, 2026

    ಬೆಂಗಳೂರಿನ ನಾಣಿ ಅಂಗಳದಲ್ಲಿ ‘Beg Borrow ಅಳಿಯ’ ಹಾಸ್ಯ ನಾಟಕ | ಸೆಪ್ಟೆಂಬರ್ 05

    September 2, 2026

    ಮಣಿ ಕೃಷ್ಣಸ್ವಾಮಿ ಅಕಾಡೆಮಿಯಿಂದ ‘ಗಾಯನ ಸಂಗೀತ ಕಾರ್ಯಾಗಾರ’ | ಸೆಪ್ಟೆಂಬರ್ 10, 11, 12 ಮತ್ತು 13

    September 2, 2026

    ಶ್ರೀ ಭ್ರಾಮರೀ ನಾಟ್ಯಾಲಯದ ‘ಗೆಜ್ಜೆಯೊಂದಿಗೆ ಬೆಳ್ಳಿ ಹೆಜ್ಜೆ –14’ | ಸೆಪ್ಟೆಂಬರ್ 06

    September 2, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.