Subscribe to Updates

    Get the latest creative news from FooBar about art, design and business.

    What's Hot

    ‘ಮಹಾಶ್ವೇತಾದೇವಿ ಜನ್ಮ ಶತಮಾನೋತ್ಸವ ಪ್ರಶಸ್ತಿ’ಗೆ ಕಥಾಸಂಕಲನ ಆಹ್ವಾನ | ಕೊನೆಯ ದಿನಾಂಕ ಮಾರ್ಚ್ 25

    February 23, 2026

    ಜೋಕ್ಲೆನ ಬಹುಭಾಷಾ ಕವಿಗೋಷ್ಠಿ ಬೊಕ ಕಬಿತೆ ಪುಟ್ಟುನ ಗುಟ್ಟೆಂಚಾ ಕಜ್ಜಕೊಟ್ಯ

    February 23, 2026

    ಮಂಜೇಶ್ವರದ ಗೋವಿಂದ ಪೈ ಸ್ಮಾರಕ ಸರಕಾರಿ ಕಾಲೇಜಿನಲ್ಲಿ ‘ವಿಚಾರ ಸಂಕಿರಣ’ | ಫೆಬ್ರವರಿ 26

    February 23, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ಗಣೇಶೋತ್ಸವ ಪ್ರಯುಕ್ತ ತಾಳಮದ್ದಳೆ
    Yakshagana

    ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ಗಣೇಶೋತ್ಸವ ಪ್ರಯುಕ್ತ ತಾಳಮದ್ದಳೆ

    September 11, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಪುತ್ತೂರು : ಶ್ರೀ ಆಂಜನೇಯ ಮಹಿಳಾ ಯಕ್ಷಗಾನ ಸಂಘ ಬೊಳುವಾರು ಪುತ್ತೂರು ಇವರ ವತಿಯಿಂದ ಸಾರ್ವಜನಿಕ ಗಣೇಶೋತ್ಸವ ಸಮಿತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಇದರ 58ನೇ ಶ್ರೀ ಗಣೇಶೋತ್ಸವ ಪ್ರಯುಕ್ತ ದಿನಾಂಕ 09 ಸೆಪ್ಟೆಂಬರ್ 2024ನೇ ಸೋಮವಾರ ಶ್ರೀ ದೇವಳದ ವಠಾರದಲ್ಲಿ ಗಣೇಶ್ ಕೊಲೆಕ್ಕಾಡಿ ವಿರಚಿತ ‘ಸಮರ ಸೌಗಂಧಿಕಾ’ ಎಂಬ ತಾಳಮದ್ದಳೆ ನಡೆಯಿತು.

    ಹಿಮ್ಮೇಳದಲ್ಲಿ ಭಾಗವತರಾಗಿ ಲಕ್ಷ್ಮೀನಾರಾಯಣ ಭಟ್ ಬಟ್ಯಮೂಲೆ ಮತ್ತು ಭವ್ಯ ಶ್ರೀ ಕುಲ್ಕುಂದ, ಚೆಂಡೆ, ಮದ್ದಳೆಗಳಲ್ಲಿ ಪದ್ಯಾಣ ಜಯರಾಮ ಭಟ್, ಜಯಪ್ರಕಾಶ್ ನಾಕೂರು ಸಹಕರಿಸಿದರು. ಮುಮ್ಮೇಳದಲ್ಲಿ ಶುಭಾ ಗಣೇಶ್ (ಧರ್ಮರಾಯ), ಪ್ರೇಮಲತಾ ರಾವ್ (ವೇದವ್ಯಾಸ), ಶುಭಾ ಜೆ.ಸಿ. ಅಡಿಗ (ಭೀಮ), ಜಯಂತಿ ಹೆಬ್ಬಾರ್ (ಹನೂಮಂತ), ಕಿಶೋರಿ ದುಗ್ಗಪ್ಪ ನಡುಗಲ್ಲು (ದ್ರೌಪದಿ), ಹರಿಣಾಕ್ಷಿ ಜೆ. ಶೆಟ್ಟಿ (ಕುಬೇರ), ಶಾರದಾ ಅರಸ್ (ಅರ್ಜುನ), ಭಾರತಿ ರೈ ಅರಿಯಡ್ಕ (ವನಪಾಲಕ) ಸಹಕರಿಸಿದರು. ಸಂಘದ ನಿರ್ದೇಶಕ ಭಾಸ್ಕರ ಬಾರ್ಯ ಸ್ವಾಗತಿಸಿ, ಸಮಿತಿ ಸದಸ್ಯ ಅಶೋಕ್ ಕುಂಬ್ಳೆ ವಂದಿಸಿದರು. ರಂಗನಾಥ ರಾವ್ ಸಹಕರಿಸಿದರು. ಗಣೇಶೋತ್ಸವ ಸಮಿತಿಯ ವತಿಯಿಂದ ಸಮಿತಿಯ ಅಧ್ಯಕ್ಷರಾದ ಸುಜೀಂದ್ರ ಪ್ರಭು ಶ್ರೀ ದೇವರ ಪ್ರಸಾದವನ್ನಿತ್ತು ಗೌರವಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಪ್ರೊ. ರಾಜೇಂದ್ರ ಚೆನ್ನಿ ಇವರ ಕೃತಿಗೆ ಗಿರಡ್ಡಿ ವಿಮರ್ಶಾ ಪ್ರಶಸ್ತಿ
    Next Article ಕ.ಸಾ.ಪ.ದಿಂದ ದಿನಕರ ದೇಸಾಯಿಯವರ 115ನೆಯ ಹುಟ್ಟು ಹಬ್ಬದ ಕಾರ್ಯಕ್ರಮ
    roovari

    Comments are closed.

    Related Posts

    ಕದ್ರಿ ಯಕ್ಷ ಮಂಜುಳಾ ಮಹಿಳಾ ಬಳಗದವರಿಂದ ‘ಯಕ್ಷಗಾನ ತಾಳಮದ್ದಳೆ’ | ಫೆಬ್ರವರಿ 24

    February 21, 2026

    ಕೋಟ ‘ಅಹರ್ನಿಶ’ದಲ್ಲಿ ‘ಯಕ್ಷ ಗಾನ ವೈಭವ’

    February 21, 2026

    ಕೊಂಚಾಡಿಯಲ್ಲಿ ‘ಯಕ್ಷಮಂಜರಿ’ ಮಹಿಳಾ ಯಕ್ಷಗಾನ ತಾಳಮದ್ದಳೆ ಅಷ್ಟಾಹದ ಆಮಂತ್ರಣ ಪತ್ರಿಕೆ ಬಿಡುಗಡೆ

    February 20, 2026

    ‘ಸೇವಾ ಭೂಷಣ ಪ್ರಶಸ್ತಿ’ಗೆ ಹಿರಿಯ ಲೇಖಕ ಯು. ಶ್ರೀಧರ್ ಆಯ್ಕೆ

    February 19, 2026

    Comments are closed.

    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.