Subscribe to Updates

    Get the latest creative news from FooBar about art, design and business.

    What's Hot

    ಸಂತ ಅಲೋಶಿಯಸ್ ಕಾಲೇಜಿನಲ್ಲಿ ‘ಮಿಸ್ತೇರಿಯುಮ್’ ಕೊಂಕಣಿ ಸಂಗೀತ ಕಾರ್ಯಕ್ರಮ | ಫೆಬ್ರವರಿ 20

    February 19, 2026

    ಪಿ.ವಿ. ಪ್ರದೀಪ್ ಕುಮಾರ್ ಸಾರಥ್ಯದಲ್ಲಿ ‘ಕನ್ನಡ ಕಂಪು ಸರಣಿ -9’

    February 19, 2026

    ಬೆಂಗಳೂರಿನ ಕಲಾಗ್ರಾಮ ಸಮುಚ್ಚಯ ಭವನದಲ್ಲಿ ‘ತಿಂಗಳ ನಾಟಕ ಸಂಭ್ರಮ’ | ಫೆಬ್ರವರಿ 21

    February 19, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಶ್ರೀ ಮಹಾಲಿಂಗೇಶ್ವರ ದೇವಳದ ವಠಾರದಲ್ಲಿ ಸರಣಿ ತಾಳಮದ್ದಳೆ
    Yakshagana

    ಶ್ರೀ ಮಹಾಲಿಂಗೇಶ್ವರ ದೇವಳದ ವಠಾರದಲ್ಲಿ ಸರಣಿ ತಾಳಮದ್ದಳೆ

    September 3, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಪುತ್ತೂರು : ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘ ಬೊಳುವಾರು ಪುತ್ತೂರು ವತಿಯಿಂದ ತಿಂಗಳ ಸರಣಿ ತಾಳಮದ್ದಳೆಯ ಪ್ರಯುಕ್ತ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಳದ ವಠಾರದಲ್ಲಿ ದಿನಾಂಕ 02 ಸೆಪ್ಟೆಂಬರ್ 2024ರಂದು ‘ವಾಲಿ ಮೋಕ್ಷ’ ಎಂಬ ಪ್ರಸಂಗದ ಯಕ್ಷಗಾನ ತಾಳಮದ್ದಳೆ ನಡೆಯಿತು.

    ಹಿಮ್ಮೇಳದಲ್ಲಿ ಯಲ್.ಯನ್. ಭಟ್, ಆನಂದ ಸವಣೂರು, ಪದ್ಯಾಣ ಶಂಕರನಾರಾಯಣ ಭಟ್, ಅಚ್ಯುತ ಪಾಂಗಣ್ಣಾಯ ಸಹಕರಿಸಿದರು. ಮುಮ್ಮೇಳದಲ್ಲಿ ಗುಂಡ್ಯಡ್ಕ ಈಶ್ವರ ಭಟ್, ಗುಡ್ಡಪ್ಪ ಬಲ್ಯ, ಮಾಂಬಾಡಿ ವೇಣುಗೋಪಾಲ ಭಟ್, ಶುಭಾ ಅಡಿಗ ಹಾಗೂ ಭಾಸ್ಕರ್ ಬಾರ್ಯ ಸಹಕರಿಸಿದರು. ಟಿ. ರಂಗನಾಥ ರಾವ್ ಸ್ವಾಗತಿಸಿ, ವಂದಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಸಾಹಿತ್ಯ ಸದನದಲ್ಲಿ ಡಾ. ಕೆ.ವಿ. ಜಲಜಾಕ್ಷಿ ಸಂಸ್ಮರಣ ಕಾರ್ಯಕ್ರಮ 
    Next Article ಪುಸ್ತಕ ವಿಮರ್ಶೆ | ಋಷಿ ಕಾಣ್ಕೆಯ ಬೆಳಕಿನಲ್ಲಿ ಮಿಂದ ಕೃತಿ – ‘ಶೇಣಿಭಾರತ’
    roovari

    Comments are closed.

    Related Posts

    ಉಮಾಮಹೇಶ್ವರ ಯಕ್ಷಗಾನ ಅಧ್ಯಯನ ಕೇಂದ್ರದ ವಾರ್ಷಿಕೋತ್ಸವ ಸಮಾರಂಭ

    February 18, 2026

    ಬನ್ನೂರಿನ ಶ್ರೀ ಬಲಮುರಿ ವಿದ್ಯಾ ಗಣಪತಿ ದೇವಸ್ಥಾನದಲ್ಲಿ ಮಾಸಿಕ ತಾಳಮದ್ದಲೆ

    February 18, 2026

    ಅತ್ತಾವರ ಶ್ರೀ ಉಮಾಮಹೇಶ್ವರ ಕ್ಷೇತ್ರದಲ್ಲಿ ‘ಯಕ್ಷ ಗಾನಾರ್ಚನೆ’

    February 17, 2026

    ಡಾ. ನಿತ್ಯಾನಂದ ಬಿ. ಶೆಟ್ಟಿ ಇವರ ‘ಅಳವು ಅರಿಯದ ಭಾಷೆ’ ಪುಸ್ತಕ ಲೋಕಾರ್ಪಣೆ

    February 16, 2026

    Comments are closed.

    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.