ಕೋಟ : ಕರ್ಣಾಟಕ ಯಕ್ಷಧಾಮ ಮಂಗಳೂರು ಮತ್ತು ಕಲ್ಕೂರ ಪ್ರತಿಷ್ಠಾನ ಇದರ ವತಿಯಿಂದ ‘ಯಕ್ಷಕೂಟ’ ಯಕ್ಷಗಾನ ಪ್ರದರ್ಶನವನ್ನು ದಿನಾಂಕ 07 ಸೆಪ್ಟೆಂಬರ್ 2025ರಂದು ಸಂಜೆ 4-00 ಗಂಟೆಗೆ ಕೋಟ ಮೂರುಕೈ ಶ್ರೀ ಹಂದೆ ವಿನಾಯಕ ಶ್ರೀ ವಿಷ್ಣುಮೂರ್ತಿ ದೇವಳದಲ್ಲಿ ಹಮ್ಮಿಕೊಳ್ಳಲಾಗಿದೆ. ಶರಸೇತು ಬಂಧನ ಎಂಬ ಪ್ರಸಂಗದ ಯಕ್ಷಗಾನ ಪ್ರದರ್ಶನಗೊಳ್ಳಲಿದೆ.