Subscribe to Updates

    Get the latest creative news from FooBar about art, design and business.

    What's Hot

    ಪುಸ್ತಕ ವಿಮರ್ಶೆ | ಚೇತೋಹಾರಿ ಕೌಟುಂಬಿಕ ಕಥೆಗಳು

    July 23, 2026

    ರಾಷ್ಟ್ರೀಯ ವಿಚಾರಸಂಕಿರಣಕ್ಕೆ ಪ್ರಬಂಧಗಳ ಆಹ್ವಾನ | ಆಗಸ್ಟ್ 01

    July 23, 2026

    ತುಳು ಭವನದಲ್ಲಿ ಅಕಾಡೆಮಿಡ್ ಒಂಜಿ ದಿನ ಬಲೆ ತುಳು ಓದುಗ ಸರಣಿ

    July 23, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ಶ್ರೀ ಶರವೂರು ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ‘ಯಕ್ಷಾಷಾಢ -4’ ತಾಳಮದ್ದಳೆ 
    Music

    ಶ್ರೀ ಶರವೂರು ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ‘ಯಕ್ಷಾಷಾಢ -4’ ತಾಳಮದ್ದಳೆ 

    July 23, 2026No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕಡಬ : ಶ್ರೀ ಆಂಜನೇಯ ಯಕ್ಷಗಾನ ಕಲಾಸಂಘ ಬೊಳುವಾರು ಪುತ್ತೂರು ಹಾಗೂ ಶ್ರವಣರಂಗ ಸವಣೂರು ಹಮ್ಮಿಕೊಂಡಿರುವ ‘ಯಕ್ಷಾಷಾಢ -4’ ತಾಳಮದ್ದಳೆ ಕಾರ್ಯಕ್ರಮವು ಆಲಂಕಾರು ಸಮೀಪದ ಶ್ರೀ ಶರವೂರು ದುರ್ಗಾಪರಮೇಶ್ವರಿ ದೇವಸ್ಥಾನದ ವಠಾರದಲ್ಲಿ ದಿನಾಂಕ 22 ಜುಲೈ 2026ರಂದು ‘ಜಾಬಾಲಿ ನಂದಿನಿ’ ಎಂಬ ಆಖ್ಯಾನದೊಂದಿಗೆ ನಡೆಯಿತು.

    ಹಿಮ್ಮೇಳದಲ್ಲಿ ಭಾಗವತರಾಗಿ ಕುಸುಮಾಕರ ಆಚಾರ್ಯ ಹಳೆನೇರೆಂಕಿ, ಗೋಪಾಲಕೃಷ್ಣ ಭಟ್ ನೇಮಿಷ, ಆನಂದ ಸವಣೂರು ಹಾಗೂ ಚೆಂಡೆ ಮದ್ದಳೆಗಳಲ್ಲಿ ಮೋಹನ ಶರವೂರು, ತಾರಾನಾಥ ಸವಣೂರು, ಅಚ್ಯುತ ಪಾಂಗಣ್ಣಾಯ ಕೋಡಿಬೈಲು ಸಹಕರಿಸಿದರು. ಮುಮ್ಮೇಳದಲ್ಲಿ ಗಣರಾಜ ಕುಂಬ್ಳೆ (ಜಾಬಾಲಿ), ಭಾಸ್ಕರ್ ಬಾರ್ಯ (ದೇವೇಂದ್ರ), ಶುಭಾ ಜೆ.ಸಿ. ಅಡಿಗ (ನಂದಿನಿ) ಸಹಕರಿಸಿದರು. ಶ್ರೀದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಸುಬ್ರಹ್ಮಣ್ಯ ಭಟ್ ದೀಪ ಬೆಳಗಿಸಿ ಶುಭ ಹಾರೈಸಿದರು. ತಾರಾನಾಥ ಸವಣೂರು ಸ್ವಾಗತಿಸಿ, ಪ್ರಧಾನ ಅರ್ಚಕ ರಾಘವೇಂದ್ರ ಭಟ್ ವಂದಿಸಿದರು.

    baikady Music roovari yakshagana
    Share. Facebook Twitter Pinterest LinkedIn Tumblr WhatsApp Email
    Previous Articleಕಾಂತಾವರದಲ್ಲಿ ಯಕ್ಷದೇಗುಲದ ‘ಯಕ್ಷೋಲ್ಲಾಸ 2026’ | ಜುಲೈ 26
    Next Article ಪ್ರಶಾಂತ್ ಮಾಡ್ತ ಸಂಪಾದಿತ ‘ಸಬ್ದಾಂ ಸಂಪತ್ತಿ’ ಪುಸ್ತಕ ಬಿಡುಗಡೆ
    roovari

    Add Comment Cancel Reply


    Related Posts

    ಪುಸ್ತಕ ವಿಮರ್ಶೆ | ಚೇತೋಹಾರಿ ಕೌಟುಂಬಿಕ ಕಥೆಗಳು

    July 23, 2026

    ರಾಷ್ಟ್ರೀಯ ವಿಚಾರಸಂಕಿರಣಕ್ಕೆ ಪ್ರಬಂಧಗಳ ಆಹ್ವಾನ | ಆಗಸ್ಟ್ 01

    July 23, 2026

    ತುಳು ಭವನದಲ್ಲಿ ಅಕಾಡೆಮಿಡ್ ಒಂಜಿ ದಿನ ಬಲೆ ತುಳು ಓದುಗ ಸರಣಿ

    July 23, 2026

    ಪ್ರತಿಷ್ಠಿತ ‘ಬಿ.ಎಸ್. ಗೋಪಾಲಕೃಷ್ಣ ದತ್ತಿ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ | ಕೊನೆಯ ದಿನಾಂಕ ಆಗಸ್ಟ್ 02

    July 23, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.