Subscribe to Updates

    Get the latest creative news from FooBar about art, design and business.

    What's Hot

    ‘ಆಸ್ರಣ್ಣ ಪ್ರಶಸ್ತಿ’ಗೆ ಹಿರಿಯ ಚೆಂಡೆ, ಮದ್ದಳೆ ವಾದಕ ಮೋಹನ ಶೆಟ್ಟಿಗಾ‌ರ್ ಆಯ್ಕೆ

    August 19, 2026

    ಮಂಗಳೂರಿನ ರಾಮಕೃಷ್ಣ ಮಠದಲ್ಲಿ ‘ಶ್ರಾವಣ ಸಂಗೀತೋತ್ಸವ 2026’ | ಆಗಸ್ಟ್ 22 ಮತ್ತು 23

    August 19, 2026

    ಬೆನಕ ಜ್ಯೋತಿಷ್ಯಾಲಯದಲ್ಲಿ ದಶಮ ವರ್ಷದ ಸರಣಿಯ ಸಮಾರೋಪ ಸಮಾರಂಭ

    August 19, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ಶ್ರೀ ಬಲಮುರಿ ವಿದ್ಯಾ ಗಣಪತಿ ದೇವಸ್ಥಾನದಲ್ಲಿ ‘ಯಕ್ಷಶ್ರಾವಣ – 2’ ತಾಳಮದ್ದಲೆ
    Yakshagana

    ಶ್ರೀ ಬಲಮುರಿ ವಿದ್ಯಾ ಗಣಪತಿ ದೇವಸ್ಥಾನದಲ್ಲಿ ‘ಯಕ್ಷಶ್ರಾವಣ – 2’ ತಾಳಮದ್ದಲೆ

    August 19, 2026No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಪುತ್ತೂರು : ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘ ಬೊಳುವಾರು ಪುತ್ತೂರು ಇವರಿಂದ ‘ಯಕ್ಷಶ್ರಾವಣ – 2’ ತಾಳಮದ್ದಲೆ ಬನ್ನೂರಿನ ಶ್ರೀ ಬಲಮುರಿ ವಿದ್ಯಾ ಗಣಪತಿ ದೇವಸ್ಥಾನದಲ್ಲಿ ಹಲಸಿನಹಳ್ಳಿ ನರಸಿಂಹ ಶಾಸ್ತ್ರಿ ವಿರಚಿತ ‘ಭೀಷ್ಮ ವಿಜಯ’ದೊಂದಿಗೆ ದಿನಾಂಕ 18 ಆಗಸ್ಟ್ 2026ನೇ ಮಂಗಳವಾರ ನಡೆಯಿತು.

    ಹಿಮ್ಮೇಳದಲ್ಲಿ ಭಾಗವತರಾಗಿ ಬಟ್ಯಮೂಲೆ ಲಕ್ಷ್ಮೀನಾರಾಯಣ ಭಟ್, ಸತೀಶ ಇರ್ದೆ ಹಾಗೂ ಚೆಂಡೆ ಮದ್ದಲೆಗಳಲ್ಲಿ ಪಿ.ಟಿ. ಜಯರಾಮ ಭಟ್, ಸಮರ್ಥ ವಿಷ್ಣು ಕಡಂಬಳಿಕೆ ಭಾಗವಹಿಸಿದರು. ಮುಮ್ಮೇಳದಲ್ಲಿ ಭೀಷ್ಮನಾಗಿ ಗುಂಡ್ಯಡ್ಕ ಈಶ್ವರ ಭಟ್, ಅಂಬೆಯಾಗಿ ಭಾಸ್ಕರ ಬಾರ್ಯ, ಪರಶುರಾಮನ ಪಾತ್ರದಲ್ಲಿ ಗುಡ್ಡಪ್ಪ ಬಲ್ಯ, ವೃದ್ಧಬ್ರಾಹ್ಮಣನಾಗಿ ಮಾಂಬಾಡಿ ವೇಣುಗೋಪಾಲ ಭಟ್, ಸಾಲ್ವನಾಗಿ ಬಡೆಕ್ಕಿಲ ಚಂದ್ರಶೇಖರ ಭಟ್ ಪಾತ್ರಪೋಷಣೆ ಮಾಡಿದರು. ಭಾಸ್ಕರ ಬಾರ್ಯರ ಸಂಯೋಜನೆಯಲ್ಲಿ ನಡೆದ ಈ ಕಾರ್ಯಕ್ರಮವನ್ನು ಮಾಂಬಾಡಿ ವೇಣುಗೋಪಾಲ್ ಭಟ್ ಪ್ರಾಯೋಜಿಸಿದರು. ಭಾಸ್ಕರ ಬಾರ್ಯ ಸ್ವಾಗತಿಸಿ, ದೇವಳದ ಪ್ರಬಂಧಕ ಸುಬ್ರಹ್ಮಣ್ಯ ಭಟ್ ವಂದಿಸಿದರು.

    baikady roovari yakshagana
    Share. Facebook Twitter Pinterest LinkedIn Tumblr WhatsApp Email
    Previous Articleಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಜನ್ಮ ಶತಮಾನೋತ್ಸವ ಸಾಂಸ್ಕೃತಿಕ ಸಂಭ್ರಮ | ಆಗಸ್ಟ್ 19
    Next Article Bharathanatya Rangapravesha of Kum. Vaishnavi K. Pai
    roovari

    Add Comment Cancel Reply


    Related Posts

    ‘ಆಸ್ರಣ್ಣ ಪ್ರಶಸ್ತಿ’ಗೆ ಹಿರಿಯ ಚೆಂಡೆ, ಮದ್ದಳೆ ವಾದಕ ಮೋಹನ ಶೆಟ್ಟಿಗಾ‌ರ್ ಆಯ್ಕೆ

    August 19, 2026

    ಮಂಗಳೂರಿನ ರಾಮಕೃಷ್ಣ ಮಠದಲ್ಲಿ ‘ಶ್ರಾವಣ ಸಂಗೀತೋತ್ಸವ 2026’ | ಆಗಸ್ಟ್ 22 ಮತ್ತು 23

    August 19, 2026

    ಬೆನಕ ಜ್ಯೋತಿಷ್ಯಾಲಯದಲ್ಲಿ ದಶಮ ವರ್ಷದ ಸರಣಿಯ ಸಮಾರೋಪ ಸಮಾರಂಭ

    August 19, 2026

    ಪೆರ್ಲದ ನಾಲಂದ ಕಲಾ ಮತ್ತು ವಿಜ್ಞಾನ ಕಾಲೇಜಿನಲ್ಲಿ ‘ರಾಷ್ಟ್ರೀಯ ವಿಚಾರಸಂಕಿರಣ’

    August 19, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.