Subscribe to Updates

    Get the latest creative news from FooBar about art, design and business.

    What's Hot

    ಮುಂಬಯಿ ಯಕ್ಷಗಾನ ಸಮ್ಮೇಳನ 2026 ಇವರ ಸಮ್ಮೇಳನಾಧ್ಯಕ್ಷರಾಗಿ ಡಾ. ಟಿ. ಶ್ಯಾಮ ಭಟ್ ಆಯ್ಕೆ

    May 11, 2026

    ‘ಕಾವ್ಯಾಂ ವ್ಹಾಳೊ- 14’ ಕೊಂಕಣಿ ಕವಿಗೋಷ್ಠಿ

    May 11, 2026

    ವೈಶಾಖ ನಟನಂ ರಾಷ್ಟ್ರೀಯ ನೃತ್ಯೋತ್ಸವದಲ್ಲಿ ಆಂಧ್ರದ ಕಲಾತಂಡಗಳ ನೃತ್ಯ ಸೇವೆ

    May 11, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ಜನಮನ ರಂಜಿಸಿದ ‘ಯವಕ್ರೀತೋಪಾಖ್ಯಾನ’ ಯಕ್ಷಗಾನ
    Uncategorized

    ಜನಮನ ರಂಜಿಸಿದ ‘ಯವಕ್ರೀತೋಪಾಖ್ಯಾನ’ ಯಕ್ಷಗಾನ

    July 9, 2023Updated:August 19, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಡುಪಿ: ಯಕ್ಷಗಾನ ಕಲಾರಂಗ (ರಿ) ಆಯೋಜಿಸಿದ ‘ಯವಕ್ರೀತೋಪಾಖ್ಯಾನ’ ಬಡಗುತಿಟ್ಟು ಯಕ್ಷಗಾನ ಪ್ರದರ್ಶನವು 2 ಜುಲೈ, 2023ರ ಭಾನುವಾರ ಉಡುಪಿಯ ಪೂರ್ಣಪ್ರಜ್ಞ ಸಭಾಭವನದಲ್ಲಿ ನೆರವೇರಿತು.
    ಈ ಯಕ್ಷಗಾನದ ಪದ್ಯ ರಚನೆ ಐ. ಡಿ. ಗಣಪತಿ ಅವರು ಮಾಡಿದ್ದು ಹಿಮ್ಮೇಳದಲ್ಲಿ ಭಾಗವತರಾಗಿ ರಾಮಕೃಷ್ಣ ಹೆಗಡೆ ಹಿಲ್ಲೂರು ಮತ್ತು ಪ್ರಸನ್ನ ಭಟ್ ಬಾಳ್ಕಲ್, ಮದ್ದಳೆಗಾರರಾಗಿ ಸುನೀಲ್‌ ಭಂಡಾರಿ ಕಡತೋಕ ಮತ್ತು ರಾಘವೇಂದ್ರ ಹೆಗಡೆ ಯಲ್ಲಾಪುರ, ಚೆಂಡೆಯಲ್ಲಿ ಪ್ರಜ್ವಲ್ ಮುಂಡಾಡಿ ಮತ್ತು ಸೃಜನ್ ಹಾಲಾಡಿ ಸಹಕರಿಸಿದರು.
    ಮುಮ್ಮೇಳದಲ್ಲಿ ವಿಶ್ವರಥನಾಗಿ ಪ್ರಸನ್ನ ಶೆಟ್ಟಿಗಾರ್, ಹೇಮಾವತಿಯಾಗಿ ಗೋವಿಂದ ವಂಡಾರು, ಇಂದ್ರನಾಗಿ ಗಣಪತಿ ಗುಂಡಿಬೈಲ್ ವಿಶ್ವಾಮಿತ್ರನಾಗಿ ಥಂಡಿಮನೆ ಶ್ರೀಪಾದ ಭಟ್, ನಾರದನಾಗಿ ಅಶೋಕ ಭಟ್‌ ಸಿದ್ಧಾಪುರ, ವಸಿಷ್ಠನಾಗಿ ಸುಬ್ರಹ್ಮಣ್ಯ ಕೋಣಿ , ಬ್ರಹ್ಮನಾಗಿ ಚಂದ್ರಕುಮಾರ್ ನೀರ್ಜಡ್ಡು, ವಿಶಾಖೆಯಾಗಿ ಸುಧೀರ್ ಉಪ್ಪೂರು, ಚಿತ್ರಲೇಖೆಯಾಗಿ ಶ್ರೀಕಾಂತ ರಟ್ಟಾಡಿ, ರೈಭ್ಯನಾಗಿ ಕೃಷ್ಣಯಾಜಿ ಬಳ್ಕೂರು, ಯವಕ್ರೀತನಾಗಿ ವಿದ್ಯಾಧರ ಜಲವಳ್ಳಿ, ಭಾರದ್ವಾಜನಾಗಿ ಆನಂದ ಭಟ್ ಕೆಕ್ಕಾರು, ವಟು ಇಂದ್ರನಾಗಿ ಹಾಗೂ ಶೂದ್ರಕನಾಗಿ ಶ್ರೀಧರ ಭಟ್‌ ಕಾಸರಕೋಡು, ಪರಾವಸುವಾಗಿ ಈಶ್ವರ ನಾಯ್ಕ ಮಂಕಿ, ಅರಾವಸುವಾಗಿ ಡಾ. ಪ್ರದೀಪ್ ವಿ. ಸಾಮಗ, ಅಂಧಕರಾಜನಾಗಿ ಚಂದ್ರ ಕುಮಾರ್ ನೀರ್ಜಡ್ಡು, ಬ್ರಹ್ಮರಾಕ್ಷಸನಾಗಿ ಅಜಿತ್‌ ಕುಮಾರ್ ಅಂಬಲಪಾಡಿ, ಬೃಹದ್ಯುಮ್ನನಾಗಿ ಸುಬ್ರಹ್ಮಣ್ಯ ಕೋಣಿ, ಅಗ್ನಿಯಾಗಿ ಅಶೋಕ ಭಟ್‌ ಸಿದ್ದಾಪುರ ಜನರನ್ನು ರಂಜಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಉಡುಪಿಯ ರಾಗ ಧನ ಸಂಸ್ಥೆ – ರಾಗ ರತ್ನ ಮಾಲಿಕೆಗಳು  
    Next Article ಮಂಗಳೂರಿನ ರಾಮಕೃಷ್ಣ ಮಠದ ನೂತನ ಯೋಜನೆ ‘ಭಜನ್‌ ಸಂಧ್ಯಾ’
    roovari

    Add Comment Cancel Reply


    Related Posts

    ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ‘ಕಾರಂತರ ಸುಳಿಯಲ್ಲಿ’ ಅನುವಾದಿತ ಕೃತಿ ಲೋಕಾರ್ಪಣೆ

    April 24, 2026

    ವಿಕಾಸ ಪ್ರಶಸ್ತಿ ಹಾಗೂ ಪುಸ್ತಕ ಬಹುಮಾನ ಪ್ರದಾನ ಕಾರ್ಯಕ್ರಮ

    February 24, 2026

    ಭಾಸ್ಕರ ರೈ ಕುಕ್ಕುವಳ್ಳಿಯವರ ‘ಕಲ್ಲುರ್ಟಿ ಕಥನ’ ನಮ್ಮ ಕೊಂಬಾರು ಯೂಟ್ಯೂಬ್ ನಲ್ಲಿ ಬಿಡುಗಡೆ

    January 29, 2026

    ಹಾಸನದ ಹಾಸನಾಂಬ ಕಲಾ ಕ್ಷೇತ್ರದಲ್ಲಿ ಮಕ್ಕಳಿಂದ ನಾಟಕ ಪ್ರದರ್ಶನ | ಜನವರಿ 06

    January 5, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.